Webdunia - Bharat's app for daily news and videos

Install App

ಯುದ್ಧ : ಪುಟ್ಟ ರಾಷ್ಟ್ರ ವಶಕ್ಕೆ ತಿಣುಕಾಟ!

Webdunia
ಬುಧವಾರ, 25 ಮೇ 2022 (14:15 IST)
ಕೀವ್ : ಜಗತ್ತಿನ 2ನೇ ಅತಿದೊಡ್ಡ ರಾಷ್ಟ್ರ ರಷ್ಯಾ, ಪುಟ್ಟಮೇಲೆ ದಾಳಿ ನಡೆಸಿ ಇಂದಿಗೆ 3 ತಿಂಗಳಾಗಿದೆ. 
 
ಇನ್ನೂ ಕೂಡ ಉಕ್ರೇನ್ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಉಕ್ರೇನ್ನ ಪ್ರಬಲ ಪೈಪೋಟಿಯಿಂದಾಗಿ ಇನ್ನೂ ಕೂಡ ವಶಕ್ಕೆ ಪಡೆಯಲು ರಷ್ಯಾ ತಿಣುಕಾಡುತ್ತಿದೆ. 
 
ಉಕ್ರೇನ್ ರಾಜಧಾನಿ ಕೀವ್ ನಗರದ ಮೇಲೆ ರಷ್ಯಾ ದಾಳಿ ನಡೆಸಿ, ಅಪಾರ ಸಾವು-ನೋವು ಮಾಡಿದ್ದನ್ನು ಬಿಟ್ಟರೆ ಸಣ್ಣಪುಟ್ಟ ಗೆಲವು ಸಾಧಿಸಿದೆ.   
 
ಪಾಶ್ಚಿಮಾತ್ಯ ರಾಷ್ಟ್ರಗಳು ಕೊಟ್ಟ ಬೆಂಬಲದಿಂದಾಗಿ, ರಷ್ಯಾ ಪಡೆಯನ್ನು ಉಕ್ರೇನ್ ಸಮರ್ಥವಾಗಿ ಎದುರಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments