Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿ ದಾಖಲಾಗಲಿದ್ಯಾ ಶತಮಾನದ ಚಳಿ!

ದೆಹಲಿಯಲ್ಲಿ ದಾಖಲಾಗಲಿದ್ಯಾ ಶತಮಾನದ ಚಳಿ!
ನವದೆಹಲಿ , ಶನಿವಾರ, 14 ಜನವರಿ 2023 (13:39 IST)
ನವದೆಹಲಿ : ಜನವರಿ 16 – 18ರ ನಡುವೆ ದೆಹಲಿಯ ಉಷ್ಣಾಂಶದಲ್ಲಿ ಭಾರೀ ಇಳಿಕೆ ಕಂಡು ಬರಲಿದ್ದು, ಬಯಲು ಪ್ರದೇಶದಲ್ಲಿ -4ಲಿ ತಲುಪಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಲೈವ್ ವೆದರ್ ಆಫ್ ಇಂಡಿಯಾ ಹೆಸರಿನ ಆನ್ಲೈನ್ ಹವಾಮಾನ ವೇದಿಕೆಯ ಸಂಸ್ಥಾಪಕ ನವದೀಪ್ ದಹಿಯಾ ಈ ಬಗ್ಗೆ ಟ್ವೀಟ್ ಮಾಡಿದ್ದು ನನ್ನ ವೃತ್ತಿಜೀವನದಲ್ಲಿ ತಾಪಮಾನವು ಈ ಮಟ್ಟಕ್ಕೆ ಇಳಿಯುವುದನ್ನು ನೋಡಿಲ್ಲ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಉತ್ತರ ಭಾರತದಲ್ಲಿ ಚಳಿಗಾಳಿಯು ಜನವರಿ 14-19ರ ಅವಧಿಯಲ್ಲಿ ಕಂಡು ಬರಲಿದ್ದು, 16-18ರ ನಡುವೆ ಗರಿಷ್ಠವಾಗಿ ಕಾಣಿಸುತ್ತದೆ. ಬಯಲು ಪ್ರದೇಶಗಳಲ್ಲಿ -4 ಲಿಛಿ ನಿಂದ +2 ಲಿಛಿ ತಾಪಮಾನ ದಾಖಲಾಗಲಿದೆ ಎಂದು ನವದೀಪ್ ದಹಿಯಾ ಹೇಳಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಫ್ಲೈಓವರ್ ಮೇಲೆ ಭಾರೀ ವಾಹನಗಳ ಓಡಾಟಕ್ಕೆ ನಿರ್ಬಂಧ !