Webdunia - Bharat's app for daily news and videos

Install App

ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Webdunia
ಸೋಮವಾರ, 12 ಜೂನ್ 2023 (11:23 IST)
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಲಿದೆ.
ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ. ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಸಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments