Select Your Language

Notifications

webdunia
webdunia
webdunia
Monday, 7 April 2025
webdunia

ಎಚ್ಚರಿಕೆ..! ಎರಡು ದಿನ ಮಳೆ

ಬೆಂಗಳೂರು
ಬೆಂಗಳೂರು , ಶನಿವಾರ, 27 ನವೆಂಬರ್ 2021 (10:52 IST)
ಬೆಂಗಳೂರು : ಎರಡು ದಿನಗಳ ನಂತರ ಬೆಂಗಳೂರಿನಲ್ಲಿ ವೆದರ್ ಕೂಲ್ ಕೂಲ್ ಆಗಿದೆ. ಇನ್ನು ನಗರದ ಕೆಲವು ಕಡೆ ತುಂತುರು ಮಳೆಯಾಗುತ್ತಿದೆ.
ರಾಜ್ಯದ ರಾಜಧಾನಿಯಲ್ಲಿ ಇನ್ನೂ ಎರಡ್ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನ ಸುತ್ತಮುತ್ತ ಇನ್ನೇರಡು ದಿನ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ, ಚೆನ್ನೈಗೆ ಅಪ್ಪಳಿಸುವ ಚಂಡಮಾರುತದಿಂದ ಕರ್ನಾಟಕಕ್ಕೂ ಎಫೆಕ್ಟ್ ಆಗುವ ಸಾಧ್ಯತೆ ಇದೆ ಅಂತ ತಿಳಿಸಿದೆ.
ಮೈಸೂರು ಭಾಗ, ಉಡುಪಿವರೆಗೂ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಿದೆ. ಅಲ್ಲದೇ ಕರ್ನಾಟಕದಲ್ಲಿ ನವೆಂಬರ್ 28 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ರಮ ಸಂಬಂಧ ಆರೋಪ: ಕಂಬಕ್ಕೆ ಕಟ್ಟಿ ಹಾಕಿ ಥಳಿತ