Webdunia - Bharat's app for daily news and videos

Install App

ಕೈದಿಗಳನ್ನು ಬಿಡುಗಡೆ ಮಾಡುತ್ತೇವೆ : ಝೆಲೆನ್ಸ್ಕಿ

Webdunia
ಸೋಮವಾರ, 28 ಫೆಬ್ರವರಿ 2022 (16:31 IST)
ಕೀವ್ : ರಷ್ಯಾದ ವಿರುದ್ಧ ಹೋರಾಡಲು ಮಿಲಿಟರಿ ಅನುಭವ ಹೊಂದಿರುವ ಕೈದಿಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಘೋಷಣೆ ಮಾಡಿದ್ದಾರೆ.

ಉಲ್ಬಣಗೊಳ್ಳುತ್ತಿರುವ ಯುದ್ಧದ ಪರಿಸ್ಥಿತಿಯ ಮಧ್ಯೆ, ಅವರು ಸೋಮವಾರ (ಫೆಬ್ರವರಿ 28) ರಷ್ಯಾದೊಂದಿಗೆ ಹೋರಾಟದಲ್ಲಿ ಪಾಲ್ಗೊಳ್ಳಲು ಸಿದ್ಧರಿದ್ದರೆ ಹಿಂದಿನ ಮಿಲಿಟರಿ ಅನುಭವ ಹೊಂದಿರುವ ಕೈದಿಗಳನ್ನು ಬಿಡುಗಡೆ ಮಾಡಲು ಸಿದ್ಧವಾಗಿದ್ದೇವೆ ಎಂದು ಹೇಳಿದರು.

ರಷ್ಯಾದ ಪಡೆಗಳ ಆಕ್ರಮಣದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಉಕ್ರೇನ್ ವಿಶೇಷ ಕಾರ್ಯವಿಧಾನದ ಅಡಿಯಲ್ಲಿ ಸದಸ್ಯತ್ವವನ್ನು ಪಡೆಯಲು ತಕ್ಷಣವೇ ಅವಕಾಶ ನೀಡುವಂತೆ ಝೆಲೆನ್ಸ್ಕಿ ಯುರೋಪಿಯನ್ ಒಕ್ಕೂಟವನ್ನು ಕೇಳಿಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಮುಂದಿನ ಸುದ್ದಿ
Show comments