Webdunia - Bharat's app for daily news and videos

Install App

ಕೋವಿಡ್ ಸ್ಥಿತಿ ಬಗ್ಗೆ ಸಿಎಂ ಹೇಳಿದ್ದೇನು?

Webdunia
ಭಾನುವಾರ, 24 ಏಪ್ರಿಲ್ 2022 (14:14 IST)
 


ಹುಬ್ಬಳ್ಳಿ : ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಜಾಗೃತಿ ಸೂಚನೆ ಕೊಟ್ಟಿದ್ದು,

ಇಡೀ ರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳವಾಗಿರುವ ಪರಿಸ್ಥಿತಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 8-10 ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಈಗಾಗಲೇ ಕೇರಳ, ಮಹಾರಾಷ್ಟ್ರದಲ್ಲಿ ಹೆಚ್ಚಾಗಿದೆ. ಆದ್ದರಿಂದ ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಜಾಗೃತಿ ಸೂಚನೆ ಕೊಟ್ಟಿದೆ. ಕೋವಿಡ್ ತಜ್ಞರಿಂದಲೂ ಸೂಚನೆ ಸಿಕ್ಕಿದೆ.

ಕೋವಿಡ್ 2ನೇ ಅಲೆ ಬಂದಾಗ ತುಂಬಾ ಗಂಭೀರವಾಗಿತ್ತು. ಆದರೀಗ ಒಮಿಕ್ರಾನ್ ಯಾವ ರೀತಿಯಲ್ಲಿದೆ ಅನ್ನೋದನ್ನು ಪರಿಶೀಲಿಸಬೇಕಿದೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments