ನವದೆಹಲಿ : ಬಹುನಿರೀಕ್ಷಿತ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನ ಲೋಕಸಭೆ ಕಲಾಪದಲ್ಲಿ ಮಂಡನೆ ಮಾಡಿದ್ದಾರೆ.
ಈ ಬಜೆಟ್ ಹಲವು ಪ್ರಥಮಗಳು ಮತ್ತು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಕೋವಿಡ್ ಸಾಂಕ್ರಾಮಿಕದ ಪರಿಣಾಮ 2 ವರ್ಷಗಳ ಕಾಲ ನಲುಗಿದ್ದ ಆರ್ಥಿಕತೆಗೆ ಮತ್ತೆ ಬಲ ತುಂಬುವ,
ಮಧ್ಯಮ ವರ್ಗದ ಕನಸುಗಳನ್ನು ಈಡೇರಿಸುವ, 2025ರ ವೇಳೆಗೆ ದೇಶವನ್ನು 5 ಲಕ್ಷ ಕೋಟಿ ಡಾಲರ್ ಆರ್ಥಿಕತೆಗೆ ಮುಟ್ಟಿಸುವ, ಆತ್ಮನಿರ್ಭರ ಭಾರತದ ಕನಸಿಗೆ ಮತ್ತಷ್ಟುನೀರೆಯುವ, ಮುನಿಸಿಕೊಂಡ ರೈತಾಪಿ ವಲಯವನ್ನು ಸಂತೈಸುವ ಬಜೆಟ್ ನೀಡಿದ್ದಾರೆ. ಬಜೆಟ್ನ ಗಾತ್ರ, ಯಾರ್ಯಾರಿಗೆ ಏನೇನು ಸಿಕ್ಕಿದೆ..?