Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟ್ ರೇಟ್ ಎಷ್ಟು?

ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟ್ ರೇಟ್ ಎಷ್ಟು?
ಬೆಂಗಳೂರು , ಶನಿವಾರ, 26 ಫೆಬ್ರವರಿ 2022 (07:06 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ.

ರಾಜ್ಯದಲ್ಲಿ 7,581 ಸಕ್ರಿಯ ಪ್ರಕರಣಗಳಿದ್ದು, ಇಂದು 628 ಪಾಸಿಟಿವ್ ಕೇಸ್ಗಳು ಹಾಗೂ 16 ಮರಣ ಪ್ರಕರಣಗಳು ದಾಖಲಾಗಿದೆ.

ಇಂದು 1,349 ಕೋವಿಡ್ ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿವರೆಗೆ 38,92,459 ರೋಗಿಗಳು ಗುಣಮುಖರಾಗಿದ್ದಾರೆ. ಇಂದಿನ ಪಾಸಿಟಿವಿಟ್ ರೇಟ್ ಶೇ.0.92 ಇದ್ದು, ಮೃತಪಟ್ಟವರ ಶೇಕಡಾವಾರು ಪ್ರಮಾಣ 2.38 ಇದೆ.

ರಾಜ್ಯದಲ್ಲಿ ಇಂದು ಒಟ್ಟು 1,05,030 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 67,583 ಸ್ಯಾಂಪಲ್(ಆರ್ಟಿಪಿಸಿಆರ್ 50061 + 17,522 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ರಸ್ತೆಗಳಲ್ಲಿ ಹೋಗುವ ದ್ವಿಚಕ್ರವಾಹನಗಳನ್ನು ಅಡ್ಡಗಟ್ಟಿ ಸುಲಿಗೆ: ಇಬ್ಬರನ್ನು ಬಂಧಿಸಿದ ಪೊಲೀಸರು