Webdunia - Bharat's app for daily news and videos

Install App

ರಕ್ಷಾ ಬಂಧನದ ಸ್ಮರಣೀಯವಾಗಿಸಲು ಪ್ರಧಾನಿ ಮೋದಿ ಮಾಡಿದ್ದೇನು?

Webdunia
ಸೋಮವಾರ, 27 ಆಗಸ್ಟ್ 2018 (08:27 IST)
ನವದೆಹಲಿ: ಸಹೋದರ-ಸಹೋದರಿಯರಿಗೆಂದೇ ಮೀಸಲಾದ ರಾಖಿ ಹಬ್ಬವನ್ನು ಸ್ಮರಣೀಯವಾಗಿಸಲು ಪ್ರಧಾನಿ ಮೋದಿ ಮಾಡಿದ್ದೇನು ಗೊತ್ತಾ?

ತಮ್ಮ ಟ್ವಿಟರ್ ಖಾತೆಗೆ ಹೊಸದಾಗಿ 55 ಮಹಿಳೆಯರನ್ನು ಸೇರ್ಪಡೆಗೊಳಿಸಿದ್ದಾರೆ. ಅಂದರೆ ಹೊಸದಾಗಿ 55 ಮಹಿಳೆಯರ ಖಾತೆಗಳನ್ನು ಫಾಲೋ ಮಾಡಲು ಆರಂಭಿಸಿದ್ದಾರೆ. ಇವರಲ್ಲಿ ಖ್ಯಾತ ಕ್ರೀಡಾಪಟುಗಳು, ಇತರ ಕ್ಷೇತ್ರದ ಗಣ್ಯರೂ ಸೇರಿದ್ದಾರೆ.

ಟೆನಿಸ್ ತಾರೆ ಸಾನಿಯಾ ಮಿರ್ಜಾ, ಬ್ಯಾಡ್ಮಿಂಟನ್ ತಾರೆ ಅಶ್ವಿನಿ ಪೊನ್ನಪ್ಪ, ಪಿಟಿ ಉಷಾ, ಪತ್ರಕರ್ತೆ ರೊಮಾನಾ ಇಸರ್ ಖಾನ್, ಶ್ವೇತಾ ಸಿಂಗ್, ಪದ್ಮಜಾ ಜೋಶಿ ಮುಂತಾದ ಖ್ಯಾತ ನಾಮರು ಸೇರಿದಂತೆ 55 ಮಹಿಳೆಯರ ಖಾತೆಗಳನ್ನು ಇನ್ನು ಪ್ರಧಾನಿ ಮೋದಿ ಫಾಲೋ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments