Select Your Language

Notifications

webdunia
webdunia
webdunia
webdunia

ವೀಕೆಂಡ್ ಕರ್ಫ್ಯೂ ನಲ್ಲಿ ಏನಿರುತ್ತೆ?

ವೀಕೆಂಡ್ ಕರ್ಫ್ಯೂ ನಲ್ಲಿ ಏನಿರುತ್ತೆ?
ಬೆಂಗಳೂರು , ಶುಕ್ರವಾರ, 7 ಜನವರಿ 2022 (08:06 IST)
ಬೆಂಗಳೂರು : ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಅಪಾಯವನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಠಿಣ ಕ್ರಮ ಜಾರಿಗೆ ತಂದಿದೆ.
 
– ಹಾಲಿನ ಬೂತ್ಗಳು

– ತರಕಾರಿ ಮತ್ತು ಹಣ್ಣಿನ ಮಂಡಿಗಳು

– ದಿನಸಿ ಅಂಗಡಿಗಳು, ಮಾಂಸದ ಅಂಗಡಿಗಳು, ಮೀನು ಮಾರುಕಟ್ಟೆಗಳು ತೆರೆದಿರುತ್ತದೆ.

– ಬೀದಿ ಬದಿ ವ್ಯಾಪಾರಿಗಳ ಕಾರ್ಯಚಟುವಟಿಕೆ ಎಂದಿನಂತಿರಲಿದೆ.

– ಆಸ್ಪತ್ರೆಗಳು, ನರ್ಸಿಂಗ್ ಹೋಂ, ಮೆಡಿಕಲ್ ಶಾಪ್, ನ್ಯಾಯಬೆಲೆ ಅಂಗಡಿಗಳು ಕಾರ್ಯಚಟುವಟಿಕೆ ನಡೆಸಲಿವೆ.

– ಎಲ್ಲ ಪದಾರ್ಥಗಳನ್ನು ಹೋಂ ಡೆಲಿವರಿ ಮಾಡಲು ಅನುವು.

– ಪೆಟ್ರೋಲ್ ಬಂಕ್‌ಗಳು, ಕೃಷಿ ಮಾರುಕಟ್ಟೆಗಳು ತೆರೆಯಲಿವೆ.

– ಹೋಟೆಲ್ ತೆರೆಯಲಿದ್ದು, ಕೇವಲ ಪಾರ್ಸೆಲ್‌ಗೆ ಮಾತ್ರ ಅವಕಾಶ.

– ಐಟಿ ಬಿಟಿ ಕಂಪನಿಗಳು, ಕೈಗಾರಿಕೆಗಳ ಕಾರ್ಯಚಟುವಟಿಕೆ ಯಥಾಸ್ಥಿತಿಯಲ್ಲಿರಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಲಸಿಕೆ ಹಾಕಿಸಿಕೊಳ್ಳದೇ ಹೊರಗೆ ಓಡಾಡಿದ್ರೆ ಅರೆಸ್ಟ್!