Daily Horoscope
✕

ಕೋವಿಡ್ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

Webdunia
ಮಂಗಳವಾರ, 26 ಏಪ್ರಿಲ್ 2022 (10:59 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಾಥಮಿಕ ಹಂತದಲ್ಲೇ ಕಡಿವಾಣ ಹಾಕುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕೋವಿಡ್ ನೂತನ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.
 
ರಾಜ್ಯದಲ್ಲಿ ಫೆ.28 ರಿಂದ ಕೋವಿಡ್ ನಿರ್ಬಂಧಗಳನ್ನು ತೆಗೆದುಹಾಕಲಾಗಿತ್ತು. ಕೋವಿಡ್ ಕಡಿಮೆಯಾದ ಹಿನ್ನೆಲೆಯಲ್ಲಿ, ಸಾರ್ವಜನಿಕರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿತ್ತು.

ಆದರೆ, ಪ್ರಸ್ತುತ ಕರ್ನಾಟಕ, ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಕೋವಿಡ್ ನೂತನ ಮಾರ್ಗಸೂಚಿಯನ್ನು ಪಾಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಸಲಹೆ ಆದೇಶ ಹೊರಡಿಸಲಾಗಿದ್ದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾರ್ವಜನಿಕ ಅಂತರ ಪಾಲನೆ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ಸಂಚಾರದ ವೇಳೆ ಉಗುಳುವುದನ್ನು ನಿರ್ಬಂಧಿಸಬೇಕು.

ಒಂದು ವೇಳೆ ಉಗುಳುವುದು ಕಂಡರೆ ಸ್ಥಳೀಯ ಆಡಳಿತಾಧಿಕಾರಿಗಳು ದಂಡ ವಿಧಿಸುವಂತೆ ನಿಯಮ ಜಾರಿಗೊಳಿಸಬೇಕು ಎಂದು ಪಿ.ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments