Webdunia - Bharat's app for daily news and videos

Install App

ನಾಳೆಯಿಂದ ಏನೆಲ್ಲ ಇರುತ್ತೆ, ಇರಲ್ಲ?

Webdunia
ಗುರುವಾರ, 6 ಜನವರಿ 2022 (15:42 IST)
ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ.

* ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.

* ಚಿತ್ರಮಂದಿರ, ಮಾಲ್, ಬಾರ್, ಪಬ್ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.

* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

*  ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.

* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.

* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್ಟಿಪಿಸಿಆರ್ ಕಡ್ಡಾಯ.

* ಯಾವುದೇ ರ್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ.

* ಮೆಟ್ರೋ, ಬಸ್ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ.

ನಾವು ತೆಗೆದುಕೊಂಡ ತೀರ್ಮಾನಗಳನ್ನು ವೈಜ್ಞಾನಿವಾಗಿ ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಸರ್ಕಾರ, ಅಕ್ಕಪಕ್ಕದ ಮಹಾರಾಷ್ಟ್ರ, ಕೇರಳ, ತಮಿಳುನಾಡು ಗಳಲ್ಲಿ ತೆಗೆದುಕೊಂಡಿರುವ ತೀರ್ಮಾನಗಳನ್ನು ಪರಾಮರ್ಶಿಸಿದೆವು. ಒಮಿಕ್ರಾನ್ ಸೋಂಕು ಕೊವಿಡ್ಗಿಂತ 5 ಪಟ್ಟು ಜಾಸ್ತಿ ಆಗ್ತಿದೆ ಅಂತ ತಜ್ಞರು ವರದಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments