Select Your Language

Notifications

webdunia
webdunia
webdunia
webdunia

ವೀಕೆಂಡ್ ಕರ್ಫ್ಯೂಗೆ ಯಾವ ಸೇವೆಗಳಿಗೆ ಕಡಿವಾಣ?

webdunia
ಬೆಂಗಳೂರು , ಶುಕ್ರವಾರ, 7 ಜನವರಿ 2022 (09:29 IST)
ಬೆಂಗಳೂರು : ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಅಪಾಯವನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಠಿಣ ಕ್ರಮ ಜಾರಿಗೆ ತಂದಿದೆ.
 
ಅದರಂತೆ ಐದೂವರೆ ತಿಂಗಳ ಬಳಿಕ ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ. ಇಂದು ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

– ಚಿತ್ರಮಂದಿರಗಳು, ಮಾಲ್‌ಗಳು ತೆರೆಯುವಂತಿಲ್ಲ.

– ವಾಹನ ಸರ್ವೀಸ್ ಸೆಂಟರ್‌ಗಳು ಕಾರ್ಯನಿರ್ವಹಿಸಲ್ಲ.

– ಈಜು ಕೊಳಗಳು, ಜಿಮ್ ತೆರೆಯುವಂತಿಲ್ಲ.

– ಪಬ್, ಕ್ಲಬ್, ಬಾರ್ ಅಂಡ್ ರೆಸ್ಟೋರೆಂಟ್, ಬಾರ್‌ಗಳು ತೆರೆಯಲ್ಲ.

– ಸಾರ್ವಜನಿಕ ಗ್ರಂಥಾಲಯಗಳು, ಬ್ಯೂಟಿ ಪಾರ್ಲರ್‌ಗಳು, ಸಲೂನ್ ಶಾಪ್ ತೆರೆಯುವುದಿಲ್ಲ.

 

Share this Story:

Follow Webdunia kannada

ಮುಂದಿನ ಸುದ್ದಿ

ರೆಡ್ ಜೋನ್ ಗಳಿಗೆ ಏನೆಲ್ಲ ಕಟ್ಟು ನಿಟ್ಟಿನ ನಿಯಮ ಜಾರಿ?