ಇಂದಿನಿಂದ ಎಲ್ಲಿ ಲಸಿಕೆ ಪಡೆಯಬೇಕು?

Webdunia
ಸೋಮವಾರ, 3 ಜನವರಿ 2022 (07:11 IST)
ಸದ್ಯ ದೇಶಾದ್ಯಂತ ಇರುವ ಕೊವಿಡ್ 19 ಲಸಿಕಾ ಕೇಂದ್ರಗಳಲ್ಲಿಯೇ ಇಂದಿನಿಂದ 15-18 ವರ್ಷದವರೆಗಿನವರಿಗೆ ಕೂಡ ಕೊರೊನಾ ಲಸಿಕೆ ನೀಡಲಾಗುತ್ತದೆ.
 
ಆದರೆ ಮಕ್ಕಳಿಗಾಗಿ ಪ್ರತ್ಯೇಕ ಕೇಂದ್ರವನ್ನೂ ನಿರ್ಮಿಸಿಕೊಳ್ಳಬಹುದು ಎಂದೂ ಕೇಂದ್ರ ಸರ್ಕಾರ ತಿಳಿಸಿದೆ. ಹಾಗಾಗಿ, ಸ್ಥಳೀಯ ಆಡಳಿತಗಳು ಎಲ್ಲಿ ವ್ಯವಸ್ಥೆ ಮಾಡಿವೆ ಎಂಬುದನ್ನು ಅವರೇ ತಿಳಿಸುತ್ತಾರೆ.

ವಿವಿಧ ವಯೋಮಾನಗಳವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಅದರಲ್ಲಿ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಈಗಿರುವ ಕೊರೊನಾ ಲಸಿಕೆ ಕೇಂದ್ರದಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ಕ್ಯೂ ಮಾಡಲು ಹೇಳಲಾಗಿದೆ.   ಇನ್ನುಳಿದಂತೆ ವಯಸ್ಕರ ಕೊವಿಡ್ 19 ಲಸಿಕೆ ಅಭಿಯಾನಕ್ಕಾಗಿ ಮಾಡಲಾದಂಥ ವ್ಯವಸ್ಥೆಗಳನ್ನೆಲ್ಲ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments