ಯಾರೆಲ್ಲಾ ಬರಲಿದ್ದಾರೆ 'ಕುಮಾರ' ಪಟ್ಟಾಭಿಷೇಕಕ್ಕೆ?

Webdunia
ಮಂಗಳವಾರ, 22 ಮೇ 2018 (09:14 IST)
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ನಾಳೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ದೇಶದ ವಿವಿಧ ನಾಯಕರು ಆಗಮಿಸಲಿದ್ದಾರೆ.

ನಿನ್ನೆ ದೆಹಲಿಗೆ ತೆರಳಿದ್ದ ಕುಮಾರಸ್ವಾಮಿ ಆರ್ ಜೆಡಿ, ಸಮಾಜವಾದಿ ಪಕ್ಷ, ಆಮ್ ಆದ್ಮಿ ನಾಯಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವರಿಗೆ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನ ನೀಡಿದ್ದರು.  

ಈ ನಾಯಕರೆಲ್ಲಾ ನಾಳೆ ನಡೆಯಲಿರುವ ಸಮಾರಂಭಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ. ಜತೆಗೆ ನೂತನ ಪಕ್ಷ ಸ್ಥಾಪಿಸಿರುವ ತಮಿಳು ಸೂಪರ್ ಸ್ಟಾರ್ ಕಮಲ್ ಹಾಸನ್ ಗೂ ಕುಮಾರಸ್ವಾಮಿ ವಿಶೇಷ ಆಹ್ವಾನವಿತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಅವರೂ ಆಗಮಿಸುವ ನಿರೀಕ್ಷೆಯಿದೆ. ಅಂತೂ ಈ ಪದಗ್ರಹಣ ಸಮಾರಂಭ ಬಿಜೆಪಿ ವಿರೋಧಿ ಪಕ್ಷಗಳು ಒಂದಾಗುವ ಮತ್ತು ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ವಿರುದ್ಧ ಹೋರಾಡುವ ಸೂಚನೆಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments