Select Your Language

Notifications

webdunia
webdunia
webdunia
webdunia

ಹಾರ ಹಾಕಬಾರದು ಎಂದು ಹೇಳಲು ಶೋಭಾ ಕರಂದ್ಲಾಜೆ ಯಾರು?- ಗೃಹ ಸಚಿವ ರಾಮಲಿಂಗಾ ರೆಡ್ಡಿ

ಹಾರ ಹಾಕಬಾರದು ಎಂದು ಹೇಳಲು ಶೋಭಾ ಕರಂದ್ಲಾಜೆ ಯಾರು?- ಗೃಹ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು , ಬುಧವಾರ, 18 ಏಪ್ರಿಲ್ 2018 (15:22 IST)
ಬೆಂಗಳೂರು : ಬಸವೇಶ್ವರ ಪುತ್ಥಳಿಗೆ ಹೂವಿನ ಹಾರ ಹಾಕಲು ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡುವುದಿಲ್ಲ ಎಂದ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ಇದೀಗ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಹಾರ ಹಾಕಬಾರದು ಎಂದು ಹೇಳಲು ಶೋಭಾ ಕರಂದ್ಲಾಜೆ ಯಾರು? 12ನೇ ಶತಮಾನದ ತತ್ತ್ವಜ್ಞಾನಿ ಬಸವೇಶ್ವರ ಅವರು ಶೋಭಾ ಕರಂದ್ಲಾಜೆಯವರ ಆಸ್ತಿಯಲ್ಲ. ಹುಟ್ಟಾ ಬ್ರಾಹ್ಮಣನಾದರೂ ಜನಿವಾರವನ್ನು ತ್ಯಜಿಸಿ ಲಿಂಗಾಯತ ಹೊಸ ಧರ್ಮವನ್ನು ಸ್ಥಾಪಿಸಿದ್ದಲ್ಲದೇ, ಸಮಾಜದಲ್ಲಿ ಎಲ್ಲ ಧರ್ಮಿಯರ ಸಮಾನತೆಗೆ ಶ್ರಮಿಸಿದ ಜಗಜ್ಯೋತಿ ಬಸವೇಶ್ವರ ಅವರ ವಚನಗಳು, ಪ್ರಜಾಪ್ರಭುತ್ವವನ್ನು ಸ್ಥಾಪಿಸಿದ ರೀತಿ, ಅವರ ಜೀವನ ಇಂದಿಗೂ ಮಾದರಿಯಾಗಿದೆ ಎಂದಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 


Share this Story:

Follow Webdunia kannada

ಮುಂದಿನ ಸುದ್ದಿ

ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡುತ್ತಿಲ್ಲ- ಸಂಸದೆ ಶೋಭಾ ಕರಂದ್ಲಾಜೆ