Webdunia - Bharat's app for daily news and videos

Install App

ಚಲನಚಿತ್ರ ಮಂಡಳಿಗೆ ನೂತನ ಸಾರಥಿ ಯಾರು?

Webdunia
ಭಾನುವಾರ, 29 ಮೇ 2022 (13:59 IST)
ನಿನ್ನೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯಲ್ಲಿ ನಿರ್ಮಾಪಕ ಭಾ.ಮಾ.ಹರೀಶ್ ತಂಡ ಭರ್ಜರಿ ಗೆಲುವು ಸಾಧಿಸಿದೆ.

ನಿರ್ಮಾಪಕ ಸಾ.ರಾ. ಗೋವಿಂದ್ ಮತ್ತುನಿರ್ಮಾಪಕ ಭಾ.ಮಾ.ಹರೀಶ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕೊನೆಗೂ ಭಾ.ಮಾ.ಹರೀಶ್ 403 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 

ನಿನ್ನೆ ನಡೆದ  64ನೇ ವಾರ್ಷಿಕ ಚುನಾವಣೆಯಲ್ಲಿ ಸಾ.ರಾ.ಗೋವಿಂದ್ ಅವರಿಗೆ 378 ಮತಗಳು ಬಿದ್ದಿದ್ದರೆ, ಭಾ.ಮಾ.ಹರೀಶ್ ಅವರಿಗೆ 781 ಮತಗಳು ಬಂದಿವೆ. ಹೀಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಭಾ.ಮಾ.ಹರೀಶ್ ಆಯ್ಕೆಯಾಗಿದ್ದಾರೆ.

ಒಟ್ಟು ಶೇ.62 ರಷ್ಟು ಮತದಾನವಾಗಿದೆ. 1176 ವಾಣಿಜ್ಯ ಮಂಡಳಿಯ ಸದಸ್ಯರು ನಿನ್ನೆ ಮತದಾನ ಮಾಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments