Daily Horoscope
✕

ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದದ್ರು ಯಾಕೆ?

Webdunia
ಬುಧವಾರ, 26 ಜನವರಿ 2022 (12:59 IST)
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಸಿಪಿಐ(ಎಂ) (ಭಾರತೀಯ ಕಮ್ಯುನಿಸ್ಟ್ ಪಕ್ಷ) ನಾಯಕ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ.
 
ಈ ಕುರಿತಂತೆ ಬುದ್ಧದೇವ್ ಭಟ್ಟಾಚಾರ್ಯ ಅವರು, ನನಗೆ ಈ ಪ್ರಶಸ್ತಿ ಬಗ್ಗೆ ಏನೂ ಗೊತ್ತಿಲ್ಲ. ಇದರ ಬಗ್ಗೆ ನನಗೆ ಯಾರೂ ಹೇಳಿಲ್ಲ. ಅವರು ಏನಾದರೂ ನನಗೆ ಪದ್ಮಭೂಷಣ ಪ್ರಶಸ್ತಿ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ. 

ಈ ಕುರಿತಂತೆ ಪಕ್ಷವು ತನ್ನ ಟ್ವಿಟ್ಟರ್ನಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಬುದ್ಧದೇವ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಕರ್ನಾಟಕಕ್ಕೆ ಮಹಿಳಾ ಗವರ್ನರ್: ನೂತನ ರಾಜ್ಯಪಾಲ ಡಾ ಸುಧಾ ಯಾದವ್ ಯಾರು ಗೊತ್ತಾ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು: ಸ್ಪೋಟಕ ಮಾಹಿತಿ ನೀಡಿದ ಕೆಎನ್ ರಾಜಣ್ಣ

ಹೆಣ್ಣೋ ಹೆಮ್ಮಾರಿಯೋ.. ರಸ್ತೆಯಲ್ಲೇ ಮಗುವಿಗೆ ದನಕ್ಕೆ ಹೊಡೆದಂಗೆ ಹೊಡೆದಳು video

ದೇವರ ಮುಂದೆಯೇ ಅಪ್ರಾಪ್ತ ಬಾಲಕಿಯನ್ನು ತಬ್ಬಿ… ಛೀ ಇದೆಂಥಾ ದೌರ್ಜನ್ಯ Video

ಮುಂದಿನ ಸುದ್ದಿ
Show comments