Select Your Language

Notifications

webdunia
webdunia
webdunia
webdunia

ನಟಿ ರಮ್ಯಾ ಯಾಕೆ ಗೂಗಲ್ ವಿರುದ್ಧ ಕಿಡಿಕಾರಿದ್ದು?

ನಟಿ ರಮ್ಯಾ  ಯಾಕೆ ಗೂಗಲ್ ವಿರುದ್ಧ ಕಿಡಿಕಾರಿದ್ದು?
ಬೆಂಗಳೂರು , ಶುಕ್ರವಾರ, 27 ಏಪ್ರಿಲ್ 2018 (06:37 IST)
ಬೆಂಗಳೂರು : ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ಅವರು ಇದೀಗ ಗೂಗಲ್ ನ ವಿರುದ್ಧ ಕಿಡಿಕಾರಿದ್ದಾರೆ.


ಕಾರಣವೆನೆಂದರೆ ರಮ್ಯಾ ಗೂಗಲ್‌ ಸರ್ಚ್‌ನಲ್ಲಿ 'India first pm' ಎಂದು ಟೈಪ್‌ ಮಾಡಿದಾಗ ಅವರಿಗೆ ಜವಾಹರಲಾಲ್ ನೆಹರೂ ಅವರ  ಹೆಸರಿನೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಕಾಣಿಸಿಕೊಂಡಿದೆ. ಇದರಿಂದ ನಟಿ ರಮ್ಯಾ ಅವರು ಕೋಪಗೊಂಡು ಈ ಫೋಟೋವನ್ನು ಗೂಗಲ್ ಮತ್ತು ಗೂಗಲ್ ಇಂಡಿಯಾ ಜತೆ ಟ್ಯಾಗ್ ಮಾಡಿ, ನಿಮ್ಮ ಸಂಗ್ರಹದಲ್ಲಿ ಬರೀ ಕಸ ತುಂಬಿದೆ. ಈ ಕೂಡಲೇ ಇದನ್ನು ಸರಿಪಡಿಸಿ ಎಂದು ಟ್ವೀಟ್‌ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


Share this Story:

Follow Webdunia kannada

ಮುಂದಿನ ಸುದ್ದಿ

ಕಾನೂನು ಸಚಿವ ಟಿ.ಬಿ ಜಯಚಂದ್ರರನ್ನು ವಕೀಲರು ತರಾಟೆಗೆ ತೆಗೆದುಕೊಂಡಿದ್ಯಾಕೆ?