Daily Horoscope

ನಟಿ ರಮ್ಯಾ ಯಾಕೆ ಗೂಗಲ್ ವಿರುದ್ಧ ಕಿಡಿಕಾರಿದ್ದು?

Webdunia
ಶುಕ್ರವಾರ, 27 ಏಪ್ರಿಲ್ 2018 (06:37 IST)
ಬೆಂಗಳೂರು : ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ಅವರು ಇದೀಗ ಗೂಗಲ್ ನ ವಿರುದ್ಧ ಕಿಡಿಕಾರಿದ್ದಾರೆ.


ಕಾರಣವೆನೆಂದರೆ ರಮ್ಯಾ ಗೂಗಲ್‌ ಸರ್ಚ್‌ನಲ್ಲಿ 'India first pm' ಎಂದು ಟೈಪ್‌ ಮಾಡಿದಾಗ ಅವರಿಗೆ ಜವಾಹರಲಾಲ್ ನೆಹರೂ ಅವರ  ಹೆಸರಿನೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಕಾಣಿಸಿಕೊಂಡಿದೆ. ಇದರಿಂದ ನಟಿ ರಮ್ಯಾ ಅವರು ಕೋಪಗೊಂಡು ಈ ಫೋಟೋವನ್ನು ಗೂಗಲ್ ಮತ್ತು ಗೂಗಲ್ ಇಂಡಿಯಾ ಜತೆ ಟ್ಯಾಗ್ ಮಾಡಿ, ನಿಮ್ಮ ಸಂಗ್ರಹದಲ್ಲಿ ಬರೀ ಕಸ ತುಂಬಿದೆ. ಈ ಕೂಡಲೇ ಇದನ್ನು ಸರಿಪಡಿಸಿ ಎಂದು ಟ್ವೀಟ್‌ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments