ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಅಡ್ಡಿಯಾಗಿರುವ ನೈಜ ಕಾರಣವೇನು ಗೊತ್ತಾ?

Webdunia
ಸೋಮವಾರ, 28 ಮೇ 2018 (08:58 IST)
ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಇನ್ನೂ ಆಗಿಲ್ಲ. ಅಷ್ಟಕ್ಕೂ ಮೈತ್ರಿ ಸರ್ಕಾರದ ಸಚಿವರ ಲಿಸ್ಟ್ ಮತ್ತಷ್ಟು ತಡವಾಗಲು ಕಾರಣವೇನು ಗೊತ್ತಾ?

ಕಾಂಗ್ರೆಸ್‍ ವರಿಷ್ಠ ನೇತರರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದಾಗಿ ಸಚಿವ ಸಂಪುಟ ವಿಸ್ತರಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ.

ಮೊನ್ನೆಯೇ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ರಾಹುಲ್ ಗಾಂಧಿ ಜತೆಗೆ ಚರ್ಚೆ ನಡೆಸಿದರೂ ಪಟ್ಟಿ ಅಂತಿಮವಾಗಿರಲಿಲ್ಲ. ಸದ್ಯಕ್ಕೆ ಸಿದ್ದರಾಮಯ್ಯ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಇದೆಲ್ಲದರ ಮಧ್ಯೆ ತಾಯಿ ಸೋನಿಯಾ ಗಾಂಧಿ ಜತೆಗೆ ರಾಹುಲ್ ವಿದೇಶ ಪ್ರವಾಸಕ್ಕೆ ತೆರಳುತ್ತಿರುವುದು ಪಟ್ಟಿ ಇನ್ನಷ್ಟು ವಿಳಂಬವಾಗಲಿದೆ.

ಆರೋಗ್ಯ ತಪಾಸಣೆಗಾಗಿ ಸೋನಿಯಾ ಜತೆಗೆ ರಾಹುಲ್ ಕೂಡಾ ವಿದೇಶ ಪ್ರವಾಸ ಮಾಡುತ್ತಿದ್ದಾರೆ. ಹೀಗಾಗಿ ಜೂನ್ 4 ಅಥವಾ 5 ರಂದು ಮತ್ತೆ ಸಭೆ ಸೇರಿ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments