Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿ ಪದಗ್ರಹಣಕ್ಕೆ ಬಿಜೆಪಿ ನಾಯಕರು ಬರ್ತಾರಾ?!

ಕುಮಾರಸ್ವಾಮಿ ಪದಗ್ರಹಣಕ್ಕೆ ಬಿಜೆಪಿ ನಾಯಕರು ಬರ್ತಾರಾ?!
ಬೆಂಗಳೂರು , ಬುಧವಾರ, 23 ಮೇ 2018 (08:58 IST)
ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿಧಾನಸೌಧದ ಎದುರು ನಡೆಯಲಿರುವ ಸಮಾರಂಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಜೆಡಿಎಸ್ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಸಮಾರಂಭಕ್ಕೆ ದೇಶದಎಲ್ಲಾ ಬಿಜೆಪಿ ವಿರೋಧಿ ಪಕ್ಷಗಳ ನಾಯಕರೆಲ್ಲರೂ ಆಗಮಿಸುವ ನಿರೀಕ್ಷೆಯಿದೆ. ಈ ಅದ್ಧೂರಿ ಸಮಾರಂಭಕ್ಕೆ ರಾಜ್ಯ ಬಿಜೆಪಿ ನಾಯಕರು ಆಗಮಿಸುತ್ತಾರಾ?

ಮೂಲಗಳ ಪ್ರಕಾರ ಇಂದಿನ ಸಮಾರಂಭಕ್ಕೆ ಬಿಜೆಪಿ ನಾಯಕರು ಬರೋದಿಲ್ಲ. ಬಿಜೆಪಿ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದಂತೆ ಹೈಕಮಾಂಡ್ ನಿಂದ ಸೂಚನೆ ಬಂದಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಇಂದಿನ ಸಮಾರಂಭಕ್ಕೆ ಬಿಜೆಪಿ ನಾಯಕರು ಇರುವುದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ಆದೇಶವೊಂದನ್ನು ಹೊರಡಿಸಿದ ಚೀನಾದ ಇಸ್ಲಾಮಿಕ್ ಸಂಸ್ಥೆ