Webdunia - Bharat's app for daily news and videos

Install App

ಸ್ವಪ್ರೇರಣೆಯಿಂದ ರಾಜೀನಾಮೆ ನೀಡಲಿದ್ದಾರೆ : ಬೊಮ್ಮಾಯಿ

Webdunia
ಶುಕ್ರವಾರ, 15 ಏಪ್ರಿಲ್ 2022 (09:42 IST)

ಹುಬ್ಬಳ್ಳಿ : ಸಚಿವ ಕೆ.ಎಸ್. ಈಶ್ವರಪ್ಪ ಅವರು ಇಂದು ಸಂಜೆ ರಾಜೀನಾಮೆ ನೀಡಲಿದ್ದು, ಸ್ವಪ್ರೇರಣೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವ ಈಶ್ವರಪ್ಪ ಅವರು ತೀರ್ಮಾನ ಮಾಡಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ಅವರ ಜೊತೆ ಮಾತನಾಡಿದ್ದೇನೆ. ಸ್ವಪ್ರೇರಣೆಯಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ.

ಜೊತೆಗೆ ಪ್ರಕರಣವನ್ನು ಆದಷ್ಟು ಬೇಗ ತನಿಖೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ. ಆದಷ್ಟು ಬೇಗ ಆರೋಪ ಮುಕ್ತನಾಗುವ ವಿಶ್ವಾಸ ಅವರಿಗಿದೆ ಎಂದು ತಿಳಿಸಿದರು.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ  ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತೇವೆ. ಪೊಲೀಸರು ತಮ್ಮ ಕೆಲಸವನ್ನು ಮಾಡಲು ಬಿಡಬೇಕು. ಇಡೀ ಬೆಳವಣಿಗೆ ತನಿಖೆ ಆದ ಮೇಲೆ ಈಶ್ವರಪ್ಪ ಆರೋಪ ಮುಕ್ತರಾಗುತ್ತಾರೆ ಎನ್ನುವ ವಿಶ್ವಾಸವಿದೆ. ಈ ಪ್ರಕರಣದಲ್ಲಿ  ಸರ್ಕಾರಕ್ಕೆ ಹಿನ್ನಡೆ, ಮುನ್ನಡೆ ಅನ್ನೊ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಶಕ್ತಿ ಸೈಕ್ಲೋನ್ ಇಫೆಕ್ಟ್, ಈ ದಿನದವರೆಗೂ ರಾಜ್ಯದಲ್ಲಿ ಮಳೆ ಸೂಚನೆ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ಮುಂದಿನ ಸುದ್ದಿ
Show comments