Select Your Language

Notifications

webdunia
webdunia
webdunia
webdunia

ಇಂದಿನಿಂದಲೇ 2 ಸಾವಿರ ರೂ.ನೋಟ್ ಹಿಂತೆಗೆತ

ಇಂದಿನಿಂದಲೇ 2 ಸಾವಿರ ರೂ.ನೋಟ್ ಹಿಂತೆಗೆತ
ನವದೆಹಲಿ , ಮಂಗಳವಾರ, 23 ಮೇ 2023 (09:51 IST)
ನವದೆಹಲಿ : ಇಂದಿನಿಂದ 2000 ರೂಪಾಯಿ ನೋಟುಗಳ ಹಿಂತೆಗೆತಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಸೆಪ್ಟೆಂಬರ್ 30ರವರೆಗೂ ಈ ಪ್ರಕ್ರಿಯೆ ನಿರಂತರವಾಗಿ ಸಾಗಲಿದೆ.
 
50 ಸಾವಿರಕ್ಕಿಂತ ಹೆಚ್ಚು ಮೊತ್ತದ 2000 ರೂ. ಮುಖಬೆಲೆಯ ನೋಟುಗಳನ್ನು ಠೇವಣಿ ಇಡುವಾಗ ಪ್ಯಾನ್ ನಂಬರ್ ನೀಡುವುದು ಕಡ್ಡಾಯ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆಯೂ ಇದು ಇತ್ತು, ಈಗಲೂ ಇದೆ. ಮುಂದೆಯೂ ಇರುತ್ತೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಮಮಂದಿರ ದರ್ಶನಕ್ಕೆ ಭಕ್ತರಿಗೆ ಅವಕಾಶ