Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸರ್ಕಾರಿ ನೌಕರರಿಗೆ ವರ್ಕ್ ಫ್ರಮ್ ಹೋಂ ?

webdunia
ಶನಿವಾರ, 5 ನವೆಂಬರ್ 2022 (09:27 IST)
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಮಿತಿ ಮೀರುತ್ತಿದೆ.

ಹಾಗಾಗಿ ಸರ್ಕಾರಿ ಕಚೇರಿಯಲ್ಲಿ 50% ನೌಕರರು ಮಾತ್ರ ಕೆಲಸ ನಿರ್ವಹಿಸಿ, ಉಳಿದ 50% ನೌಕರರು ವರ್ಕ್ ಫ್ರಮ್ ಹೋಂ ಮಾಡುವಂತೆ ದೆಹಲಿ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಸರ್ಕಾರಿ ನೌಕರರು 50% ರಷ್ಟು ಕಚೇರಿಗೆ ಆಗಮಿಸಿ ಉಳಿದ 50% ನೌಕರರು ಮನೆಯಿಂದ ಕೆಲಸ ನಿರ್ವಹಿಸುವಂತೆ ಸೂಚಿಸಿದ್ದೇನೆ.

ಈ ನಿಯಮವನ್ನು ಖಾಸಗಿ ಕಂಪನಿಗಳು ಕೂಡ ಅಳವಡಿಕೆ ಮಾಡಿಕೊಂಡಲ್ಲಿ ಸಹಕಾರವಾಗಲಿದೆ ಎಂದು ಸಲಹೆ ನೀಡಿದ್ದಾರೆ.  

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಅಭ್ಯರ್ಥಿಗೆ ಮತ ನೀಡದ ಕಾರಣಕ್ಕೆ ಮಾರಣಾಂತಿಕ ಹಲ್ಲೆ!