Webdunia - Bharat's app for daily news and videos

Install App

ವಿಶ್ವಾದ್ಯಂತ ವಾಟ್ಸಪ್‌ಗೂ ಗ್ರಹಣ !?

Webdunia
ಮಂಗಳವಾರ, 25 ಅಕ್ಟೋಬರ್ 2022 (14:10 IST)
ನವದೆಹಲಿ : ಜನಪ್ರಿಯ ಸೋಶಿಯಲ್ ಮೀಡಿಯಾ ಆ್ಯಪ್ ವಾಟ್ಸಪ್ ಸರ್ವರ್ ಡೌನ್ ಆಗಿದೆ. ಕಳೆದ 30 ನಿಮಿಷಗಳಿಂದ ವಾಟ್ಸಪ್ ಬಳಸಲು ಸಾಧ್ಯವಾಗದೇ ಜನರ ಪರದಾಡುತ್ತಿದ್ದಾರೆ.

ಸುಮಾರು 30 ನಿಮಿಷದಿಂದ ವಿಶ್ವದಾದ್ಯಂತ ವಾಟ್ಸಪ್ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದೆ. ಆದರೆ ಈ ಬಗ್ಗೆ ವಾಟ್ಸಪ್ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಸದ್ಯ ಬಳಕೆದಾರರಿಗೆ ಸಂದೇಶ ಕಳುಹಿಸಲು ಅಥವಾ ಸ್ವೀಕರಿಸಲು, ವೀಡಿಯೋ ಕಾಲ್ ಹಾಗೂ ಆಡಿಯೋ ಕಾಲ್ ಮಾಡಲು ಆಗುತ್ತಿಲ್ಲ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಮೆಟಾ ಕಂಪನಿ ವಕ್ತಾರರು, ಕೆಲವು ಮಂದಿ ವಾಟ್ಸಪ್ನಲ್ಲಿ ಸಂದೇಶ ಕಳುಹಿಸಲು ಸಾಧ್ಯವಾಗದೇ ಸಮಸ್ಯೆ ಎದುರಿಸುತ್ತಿರುವ ವಿಚಾರ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

5 ಜಿ ನೆಟ್ ವರ್ಕ್ ಸಿಗುತ್ತಿಲ್ಲವೆಂದು ರೊಚ್ಚಿಗೆದ್ದ ಜನ ಟೆಲಿಕಾಂ ಉದ್ಯೋಗಿಯನ್ನು ಕಟ್ಟಿ ಹಾಕಿ ಏನು ಮಾಡಿದ್ರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಾಟ್ಸಾಪ್ ಮೂಲಕ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕ್, ಕ್ಯಾನ್ಸಲ್ ಮಾಡುವುದು ಹೇಗೆ? ಹಂತ ಹಂತದ ವಿವರ

ಇನ್ನೇನು ಬೋನಿಗೆ ಹಾಕಿದಾಗ ಸಡನ್ ಗ್ರಿಲ್ ಮುರಿದು ಹಾರಿದ ಚಿರತೆ: ಮುಂದಾಗಿದ್ದು ನೋಡಿದ್ರೆ ಲಬ್.. ಡಬ್.. ಜೋರಾಗುತ್ತೆ Video

ಕಂಪ್ಲೇಂಟ್ ತೆಗೆದುಕೊಳ್ಳಲಿಲ್ಲ ಎಂದು ಪೊಲೀಸ್ ಸ್ಟೇಷನ್ ಮುಂದೆ ಯುವಕ ಮಾಡಿದ ಕೆಲಸಕ್ಕೆ ಪೊಲೀಸರೇ ಶಾಕ್ Video

ಮುಂದಿನ ಸುದ್ದಿ
Show comments