Daily Horoscope

ಬೇಲೂರು ಕಾಂಗ್ರೆಸ್ ಶಾಸಕ ವೈಎನ್ ರುದ್ರೇಶ್ ಗೌಡ ನಿಧನ

Webdunia
ಶನಿವಾರ, 24 ಮಾರ್ಚ್ 2018 (13:01 IST)
ಹಾಸನ : ಬೇಲೂರು ಕಾಂಗ್ರೆಸ್ ಶಾಸಕ ವೈಎನ್ ರುದ್ರೇಶ್ ಗೌಡ ಅವರು ವಿಕ್ರಂ ಆಸ್ಪತ್ರೆಯಲ್ಲಿ  ಶನಿವಾರ (ಇಂದು) ಕೊನೆಯುಸಿರೆಳೆದಿದ್ದಾರೆ.


ಉಸಿರಾಟದ ತೊಂದರೆ  ಹಾಗೂ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವೈಎನ್ ರುದ್ರೇಶ್ ಗೌಡರು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಶಾಸಕರ ನಿಧನದಿಂದ ಸ್ವಕ್ಷೇತ್ರ ಬೇಲೂರಿನಲ್ಲಿ ಮೌನ ಮಡುಗಟ್ಟಿದ್ದು, ಅಂತಿಮ ದರ್ಶನಕ್ಕಾಗಿ ಬೇಲೂರಿನ ಕಾಲೇಜು ಮೈದಾನದಲ್ಲಿ ಸಿದ್ಧತೆ ಮಾಡಲಾಗಿದೆ. ಈಗಾಗಲೇ ಶಾಸಕರ ಕುಟುಂಬ ಸದಸ್ಯರು ಬೆಂಗಳೂರಿಗೆ ಆಗಮಿಸಿದ್ದು, ಸಂಜೆ ವೇಳೆಗೆ ಮೃತದೇಹ ಹಾಸನಕ್ಕೆ ಬರುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments