Daily Horoscope
✕

ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಯಡಿಯೂರಪ್ಪ

Webdunia
ಬುಧವಾರ, 2 ಮೇ 2018 (06:22 IST)
ಮೈಸೂರು : ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಅವರಿಗೆ ಪಂಚ ಪ್ರಶ್ನೆಗಳನ್ನು ಕೆಳಿದ ವಿಚಾರಕ್ಕೆ ಗರಂ ಆಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ  ಏಕವಚನದಲ್ಲ್ಲಿ ವಾಗ್ದಾಳಿ ನಡೆಸಿದ್ದಾರೆ.


ನಗರದ ಖಾಸಗಿ ಹೋಟೆಲ್‍ನಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ಅವರು,’ ಯಾವನ್ ರೀ ಅವನು ಸಿಎಂ ? ಪ್ರಧಾನಿಯನ್ನು ಪ್ರಶ್ನೆ ಮಾಡುವುದಕ್ಕೆ ಅವನಿಗೇನು ಯೋಗ್ಯತೆ ಇದೆ ? ತಾನೇ ನಿಂತ ನೆಲ ಕುಸಿದು ಚಾಮುಂಡೇಶ್ವರಿ ಬಿಟ್ಟು ಬಾದಾಮಿಗೆ ಓಡಿ ಹೋಗುತ್ತಿರುವ ಮನುಷ್ಯ. ಟ್ವಿಟ್ಟರ್ ಬಿಟ್ಟು, ನೀವು, ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಮೂವರೂ ಒಟ್ಟಿಗೆ ಪ್ರವಾಸ ಮಾಡಿ ನೋಡೋಣ. ನಿಮ್ಮ ಪಾರ್ಟಿ ಒಡೆದ ಮನೆಯಾಗಿದೆ. ಹೇಳುವವರು ಕೇಳುವವರು ಯಾರು ಇಲ್ಲದೆ ಛಿದ್ರವಾಗಿದೆ. ಒಬ್ಬಂಟಿಗನಾಗಿ ಅಲೆಯುತ್ತಿರುವ ಸಿದ್ದರಾಮಯ್ಯನಿಗೆ ಪ್ರಧಾನಿಯನ್ನು ಪ್ರಶ್ನಿಸುವ ನೈತಿಕ ಹಕ್ಕಿಲ್ಲ. ನಾಚಿಕೆಯಾಗಬೇಕು ಅವರ ನಡವಳಿಕೆಗೆ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments