ಮುಜುಗರದಿಂದ ಪಾರಾದ ಯಡಿಯೂರಪ್ಪ!

Webdunia
ಬುಧವಾರ, 28 ಮಾರ್ಚ್ 2018 (12:27 IST)
ಬೆಂಗಳೂರು: ಬಿಜೆಪಿ ರಾಷ್ಟ್ರೀಯ  ಅಧ್ಯಕ್ಷ  ಅಮಿತ್ ಶಾ ನೀಡಿದ ತಪ್ಪು ಹೇಳಿಕೆಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾರ್ಯಕ್ರಮವೊಂದರಲ್ಲಿ ಮುಜುಗರಕ್ಕೀಡಾಗಬಹುದಾದ ಸಂದರ್ಭ ಎದುರಾಗಿತ್ತು. ಆದರೆ ಅದು ಸ್ವಲ್ಪದರಲ್ಲೇ ತಪ್ಪಿದೆ.

ಅಮಿತ್ ಶಾ ಬಾಯ್ತಪ್ಪಿ ಯಡಿಯೂರಪ್ಪನವರದ್ದು ನಂ.1 ಭ್ರಷ್ಟ ಸರ್ಕಾರ ಎಂದಿದ್ದರು. ಇದು ಕಾಂಗ್ರೆಸ್ ಸೇರಿದಂತೆ ವಿರೋಧಿಗಳಿಂದ ವ್ಯಾಪಕ ಲೇವಡಿಗೊಳಗಾಗಿತ್ತು. ಇಂದು ಎನ್ ಎಸ್ ಯುಐ ಸಂಘಟನೆ ಅಮಿತ್ ಶಾ ಹೇಳಿಕೆಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಆದರೆ ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ ಪೊಲೀಸರು ಈ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದಾರೆ. ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಸ್ವಲ್ಪದರಲ್ಲೇ ಎದುರಾಗಬಹುದಾಗಿದ್ದ ಮುಜುಗರದಿಂದ ಪಾರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಅನ್ನದಾತರಿಗೆ ಕಗ್ಗತ್ತಲ ಗ್ಯಾರಂಟಿ: ಆರ್ ಅಶೋಕ್

ಹೃದಯದ ಆರೋಗ್ಯ ನೋಡಿಕೊಳ್ಳಲು ಸಿಂಪಲ್ ಟ್ರಿಕ್ಸ್ ಹೇಳುತ್ತಾರೆ ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಜೆಪಿ ಮೇಲೆ ಗುತ್ತಿಗೆದಾರರಿಗೆ ಕಮಿಷನ್ ಆರೋಪ ಮಾಡಿದ್ರಿ, ನಿಮ್ದೇನು ಕತೆ: ಆರ್ ಅಶೋಕ್ ಟಾಂಗ್

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments