ಎಲ್ಲರ ಚಿತ್ತ ಬಜೆಟ್ ನತ್ತ!

Webdunia
ಮಂಗಳವಾರ, 28 ಜನವರಿ 2020 (12:42 IST)
ನವದೆಹಲಿ: ಫೆಬ್ರವರಿ 1 ರಂದು ಬಜೆಟ್ ಮಂಡನೆಯಾಗಲಿದೆ ಎಲ್ಲರ ಚಿತ್ತ ಈಗ ಬಜೆಟ್ ನತ್ತ ನೆಟ್ಟಿದೆ..ಕೇಂದ್ರದ ಬಜೆಟ್ ನಲ್ಲಿ ವೈಯಕ್ತಿಕ ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡುವ ಸಾಧ್ಯತೆ ಕಡಿಮೆ ಇದೆ ಎಂದು  ಮೂಲಗಳು ತಿಳಿಸಿವೆ.


ಹಾಗೇ ಈ ವರ್ಷದ ಬಜೆಟ್ ನಲ್ಲಿ ಗ್ರಾಮೀಣ ಭಾಗದ ಕೃಷಿ ಚಟುವಟಿಕೆಗೆ ಹೆಚ್ಚಿನ ಅನುದಾನ ಸಿಗುವ ಸಾಧ್ಯತೆ ಇದೆ. ಅದು ಅಲ್ಲದೇ, ಷೇರುಪೇಟೆಯವರು ಕೂಡ ಬಜೆಟ್ ನತ್ತ ಹೆಚ್ಚು ಗಮನ ಹರಿಸಿದ್ದಾರೆ. ಹೊಸ ಘೋಷಣೆಗಾಗಿ ಎಲ್ಲರೂ ಕಾದು ಕುಳಿತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯರಸ್ತೆಯಲ್ಲೇ ಕಾರನ್ನು ತಡೆದು ಹಿಗ್ಗಾಮುಗ್ಗಾ ಹೊಡೆದ ಯುವಕರ ಗುಂಪು ಭಯಾನಕ ವಿಡಿಯೋ

ಜೀವನ ಸಾಕಾಗಿದೆ: ಸ್ಯಾಂಕಿ ಕೆರೆಗೆ ಹಾರಿ ಯುವತಿ ಸಾವಿಗೆ ಶರಣು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ 116 ವರ್ಷದ ವೃದ್ಧೆಗೆ ವಿಐಪಿ ದರ್ಶನ

Maharashtra Rain: ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಇಂದು ಕೂಡಾ ರೆಡ್ ಅಲರ್ಟ್ ಘೋಷಣೆ

ಬಾವನ ಜೊತೆ ಪರಾರಿ ಆಗಿದ್ದ ಪತ್ನಿ 17 ವರ್ಷದ ನಂತರ ಗಂಡನ ಮೇಲೆ ಕೇಸ್ ಹಾಕಿದ್ಳು: ಜಡ್ಜ್ ನೀಡಿದ ಉತ್ತರ ವೈರಲ್ Video

ಮುಂದಿನ ಸುದ್ದಿ
Show comments