Daily Horoscope
✕

2020-21ನೇ ಸಾಲಿನ ಬಜೆಟ್ ಮಂಡನೆ; ಕೃಷಿಗೆ ಮಹತ್ತರ ಕೊಡುಗೆ

Webdunia
ಶನಿವಾರ, 1 ಫೆಬ್ರವರಿ 2020 (12:06 IST)
ನವದೆಹಲಿ : ಪ್ರಧಾನಿ ಮೋದಿ ನೇತೃತ್ವದ ಸರ್ಕಾರ 2020-21ನೇ ಸಾಲಿನ ಬಜೆಟ್ ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ಮಂಡಿಸುತ್ತಿದ್ದಾರೆ.

ಇದರಲ್ಲಿ ಕೃಷಿ ಹಾಗೂ ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗುದೆ ಎಂದು ಹೇಳಿದ್ದಾರೆ. 20 ಲಕ್ಷ ರೈತರಿಗೆ ಪಂಪ್ ಸೆಟ್ ವಿತರಣೆ ಹಾಗೂ ಬರಡು ಭೂಮಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡುವುದಕ್ಕೆ ಹೆಚ್ಚಿನ ನೆರವು ನೀಡುವುದಾಗಿ ಹಾಗೂ  ರೈತರ  ಅನುಕೂಲಕ್ಕಾಗಿ ಕೃಷಿ ರೈಲು, ವಿಮಾನ ಉಡಾನ್ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

 

ಕೃಷಿ ಸಾಲಕ್ಕಾಗಿ ನಬಾರ್ಡ್ ಗೆ 15 ಲಕ್ಷ ಕೋಟಿ ರೂಪಾಯಿ ನೀಡಲಾಗುವುದು. ಹಾಗೂ ನರೇಗಾ ಯೋಜನೆಯಡಿ ಜೇನು ಕೃಷಿಗೆ ಉತ್ತೇಜನ ನೀಡಲಾಗುವುದು. ಕೃಷಿ ಉತ್ಪನ್ನಗಳಿಗಾಗಿ ಇ-ಮಾರುಕಟ್ಟೆ ಸ್ಥಾಪನೆ. ಜಾನುವಾರು ಕಾಲು ಬಾಯಿ ರೋಗ ತಡೆಗೆ ಕ್ರಮ ಕೈಗೊಳ್ಳಲಾಗುವುದು. ದೇಶದಲ್ಲಿರುವ ರೈತರಿಗಾಗಿ ಧಾನ್ಯ ಲಕ್ಷ್ಮೀ ಯೋಜನೆಯಡಿ ಧಾನ್ಯಗಳನ್ನು ವಿತರಿಸುವುದಾಗಿ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ