Webdunia - Bharat's app for daily news and videos

Install App

ಸಂಸತ್ತಿನ ಬಜೆಟ್ ಅಧಿವೇಶನ ಇಂದು ಆರಂಭ

Webdunia
ಶುಕ್ರವಾರ, 31 ಜನವರಿ 2020 (11:23 IST)
ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನ ಇಂದು ಆರಂಭವಾಗಲಿದ್ದು, ನಾಳೆ ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸಕ್ತ ವರ್ಷದ ಬಜೆಟ್ ಮಂಡಿಸಲಿದ್ದಾರೆ.


ಇದೀಗ ಸಂಸತ್ ನ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂಸತ್ ನ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್  2019-20ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಸದನದಲ್ಲಿ ಮಂಡಿಸಲಿದ್ದಾರೆ.


ಇಂದು ಆರಂಭಗೊಂಡ ಸಂಸತ್ತಿನ ಅಧಿವೇಶನ ಮೊದಲ  ಹಂತ ಫೆಬ್ರವರಿ 11ರಂದು ಮುಕ್ತಾಯವಾಗಲಿದ್ದು, ಎರಡನೇ ಹಂತ ಮಾರ್ಚ್ 2ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments