Select Your Language

Notifications

webdunia
webdunia
webdunia
webdunia

ಬಜೆಟ್ ಭಾಷಣದಲ್ಲೂ ಭಾರತ-ಆಸ್ಟ್ರೇಲಿಯಾ ಸರಣಿ ಗೆಲುವು ಪ್ರಸ್ತಾಪಿಸಿದ ನಿರ್ಮಲಾ ಸೀತಾರಾಮನ್

ಬಜೆಟ್ ಭಾಷಣದಲ್ಲೂ ಭಾರತ-ಆಸ್ಟ್ರೇಲಿಯಾ ಸರಣಿ ಗೆಲುವು ಪ್ರಸ್ತಾಪಿಸಿದ ನಿರ್ಮಲಾ ಸೀತಾರಾಮನ್
ನವದೆಹಲಿ , ಸೋಮವಾರ, 1 ಫೆಬ್ರವರಿ 2021 (11:17 IST)
ನವದೆಹಲಿ: 2021 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭಿಸಿರುವ ವಿತ್ತ  ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲೂ ಇತ್ತೀಚೆಗಷ್ಟೇ ಆಸ್ಟ್ರೇಲಿಯಾದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.


ಕೊರೋನಾ ಸಮಯದಲ್ಲೂ ಭಾರತ ಮಾಡಿರುವ ಸಾಧನೆಗಳ ಬಗ್ಗೆ ಪ್ರಸ್ತಾಪಿಸಿದ ವಿತ್ತ ಸಚಿವೆ ಟೀಂ ಇಂಡಿಯಾ ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಸರಣಿ ಗೆದ್ದಿರುವುದೂ ಒಂದು ಸಾಧನೆ ಎಂದು ಕೊಂಡಾಡಿದ್ದಾರೆ. ಈ ಬಾರಿ ಕ್ರಿಕೆಟ್  ಲೋಕವೂ ಬಜೆಟ್ ನಲ್ಲಿ ಕೊಡುಗೆಯ ನಿರೀಕ್ಷೆಯಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಜೆಟ್ 2021 ಮಂಡಿಸಲಿರುವ ಸರ್ಕಾರಕ್ಕೆ ರಾಹುಲ್ ಗಾಂಧಿಯ ಮೂರು ಸಲಹೆಗಳು