Webdunia - Bharat's app for daily news and videos

Install App

ಕುಟುಂಬಕ್ಕೆ ಸುಖ ಶಾಂತಿ ತರಲು ಕೆಲವು ಫೆಂಗ್‌ಶುಯಿ ಟಿಪ್ಸ್‌ಗಳು

Webdunia
ಬುಧವಾರ, 30 ಸೆಪ್ಟಂಬರ್ 2015 (19:02 IST)
ನಿಮ್ಮ ಮನೆಯ ಮುಖ್ಯ ಬಾಗಿಲಿನ ಹೊರಗೆ ಬೂಟುಗಳು ಮತ್ತು ಚಪ್ಪಲಿಗಳನ್ನು ಚೆಲ್ಲಾಪಿಲ್ಲಿಯಾಗಿ ಹರಡಬೇಡಿ. ಮುಖ್ಯದ್ವಾರದ ಹೊರಗಿನ ಜಾಗ ಮುಕ್ತವಾಗಿರಬೇಕು. ಚಿ(ಶಕ್ತಿ) ಗಾಳಿಯ ಜತೆ ಚಲಿಸುತ್ತದೆ ಮತ್ತು ಬೂಟುಗಳು ಮತ್ತು ಚಪ್ಪಲಿಗಳ ವಾಸನೆಯನ್ನು ಗಾಳಿಯ ಜತೆ ಒಯ್ದು ಅಸ್ವಸ್ಥತೆ ಉಂಟುಮಾಡುತ್ತದೆ.
 
2. ನಿಮ್ಮ ಮಲಗುವ ಕೋಣೆಯಲ್ಲಿ ಟೆಲಿವಿಷನ್ ಸೆಟ್ ಇಡಬಾರದು. ಆ ಅಭ್ಯಾಸ ಬಿಡಲಾಗದಿದ್ದರೆ ಟಿವಿ ವೀಕ್ಷಿಸಿದ ಬಳಿಕ ಪ್ಲಾಸ್ಟಿಕ್ ಟೇಬಲ್ ಕ್ಲಾತ್‌ನಿಂದ ಅದನ್ನು ಮುಚ್ಚಿರಿ.
 
3. ನಿಮ್ಮ ಹಾಸಿಗೆಗೆ ಎದುರಾಗಿ ಅಥವಾ ಪಕ್ಕದಲ್ಲಿ ಕನ್ನಡಿಯಿರಬಾರದು. ಹಾಸಿಗೆಎದುರು ಕನ್ನಡಿಯಿದ್ದರೆ ಮ‌ೂರನೇ ವ್ಯಕ್ತಿಯನ್ನು ಸೆಳೆಯುತ್ತದೆ. ಆದ್ದರಿಂದ ನಿಮ್ಮ ಇಷ್ಟಬಂದ ಕಡೆ ಕನ್ನಡಿಗಳನ್ನು ಇಡಬೇಡಿ.
 
4.ನಿಮ್ಮ ಮನೆಯಲ್ಲಿ ಒಳಾಂಗಣ ನೀರಿನ ಚಿಲುಮೆಯನ್ನು ಇಡಿ. ನಿಮ್ಮ ಜೀವನಕ್ಕೆ ಬೇಕಾದ್ದೆಲ್ಲ ಸಿಗಲು ಅನುಕೂಲಕರ ಸ್ಥಳದಲ್ಲಿಡಿ.

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಅನ್ನಪೂರ್ಣ ಅಷ್ಟೋತ್ತರ ಸ್ತೋತ್ರ ತಪ್ಪದೇ ಪಠಿಸಿ

ಸೌಂದರ್ಯ ಲಹರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ದ್ವಾದಶ ಜ್ಯೋತಿರ್ಲಿಂಗ ಸ್ತೋತ್ರಂ ಪಠಣ ಮಾಡಿ

ಶನಿ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ

Show comments