Webdunia - Bharat's app for daily news and videos

Install App

ಮನೆಯೊಳಗೆ ಸಕರಾತ್ಮಕ ಶಕ್ತಿ ಪ್ರವೇಶಿಸಲು ಮುಖ್ಯ ದ್ವಾರದ ಬಳಿ ಹೀಗೆ ಮಾಡಿ

Webdunia
ಬುಧವಾರ, 17 ಮಾರ್ಚ್ 2021 (07:05 IST)
ಬೆಂಗಳೂರು : ವಾಸ್ತು ಶಾಸ್ತ್ರದ ಪ್ರಕಾರ ಮನೆಯಳಗೆ ಧನಾತ್ಮಕ ಮತ್ತು ಋಣಾತ್ಮಕ ಶಕ್ತಿ ಮುಖ್ಯ ದ್ವಾರದ ಮೂಲಕ ಹರಿಯುತ್ತದೆ. ಆದ್ದರಿಂದ ಸಕರಾತ್ಮಕ ಶಕ್ತಿ ಮನೆಯೊಳಗೆ ಪ್ರವಶಿಸಿ ನಕರಾತ್ಮಕ ಶಕ್ತಿ ಮನೆಯಿಂದ ಹೊರಗೆ ನಿಲ್ಲಲು ಮುಖ್ಯ ದ್ವಾರದ ಬಳಿ ಈ ಕೆಲಸ ಮಾಡಿ.

ಮುಖ್ಯ ದ್ವಾರದಲ್ಲಿ ಮರ, ಹಳ್ಳ, ಕಂಬದಂತಹ ಅಡಚಣೆಗಳಿದ್ದರೆ ಅದನ್ನು ಆದಷ್ಟು ಬೇಗ ತೆಗೆದುಹಾಕಿ. ಯಾಕೆಂದರೆ ಇವು ದುರಾದೃಷ್ಟಕರ ಚಿಹ್ನೆಗಳಾಗಿದ್ದು, ಕುಟುಂಬದ ಸದಸ್ಯರಿಗೆ ಸಮಸ್ಯೆಯನ್ನುಂಟು ಮಾಡುತ್ತದೆ ಮತ್ತು ಸಕರಾತ್ಮಕ ಶಕ್ತಿಯು ಮನೆಯೊಳಗೆ ಪ್ರವೇಶಿಸದಂತೆ ತಡೆಯುತ್ತದೆ.

ಅಲ್ಲದೇ ಮನೆಯೊಳಗೆ ನಕರಾತ್ಮಕ ಶಕ್ತಿ ಪ್ರವೇಶದಂತೆ ತಡೆಯಲು ಮನೆಯ ಮುಖ್ಯ ಬಾಗಿಲಿಗೆ ಸ್ವಸ್ತಿಕ್ ಅಥವಾ ಓಂ ಚಿಹ್ನೆಗಳನ್ನು ಬಿಡಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Saraswathi Mantra: ವಿದ್ಯೆಯಲ್ಲಿ ಯಶಸ್ಸು ಸಿಗಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

ಮನೆಯಲ್ಲಿ ಅಷ್ಟೈಶ್ವರ್ಯ ಇರಬೇಕೆಂದರೆ ಈ ಸ್ತೋತ್ರ ಓದಿ

Rahu Dosha: ರಾಹು ದೋಷವಿದ್ದಲ್ಲಿ ಈ ಮಂತ್ರವನ್ನು ಜಪಿಸಿ

ಮಂಗಳವಾರ ದುರ್ಗಾ ದೇವಿಯ ಈ ಸ್ತೋತ್ರವನ್ನು ಓದಿದರೆ ಏನು ಲಾಭ ನೋಡಿ

Shiva Mantra: ಸೋಮವಾರ ಶಿವನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments