Publish Date: Wed, 19 Feb 2014 (10:54 IST)
Updated Date: Wed, 30 Sep 2015 (14:19 IST)
ನಿಮ್ಮ ಮನೆಯ ವಾಸ್ತು ಹೀಗಿರಲಿ... * ಮನೆಯ ಮುಂಬಾಗಿಲು ಪೂರ್ವ ಅಧವಾ ಉತ್ತರ ದಿಕ್ಕಿನೆಡೆಗಿರಲಿ.
* ದಕ್ಷಿಣ ಮತ್ತು ಪೂರ್ವ ದಿಕ್ಕಿನ ಗೋಡೆಗಿಂತ ಉತ್ತರ ಮತ್ತು ಪಶ್ಚಿಮ ದಿಕ್ಕಿನ ಗೋಡೆ ಗಟ್ಚಿಮುಟ್ಟಾಗಿರಲಿ.
* ದಕ್ಷಿಣ ಅಧವಾ ಪೂರ್ವ ಭಾಗದಲ್ಲಿ ಅಡುಗೆ ಕೋಣೆ ಇರಲಿ
* ಪಶ್ಚಿಮ ದಿಕ್ಕಿನಲ್ಲಿ ಊಟದ ಕೋಣೆ ಇದ್ದರೆ ಆರೋಗ್ಯ ವರ್ಧಿಸುತ್ತದೆ.