ನಾಯಿ ಪ್ರೇಮಿಯನ್ನು ಮದುವೆಯಾದರೆ ಒಳ್ಳೆಯದು! ಯಾಕೆ ಗೊತ್ತಾ?!

Webdunia
ಬುಧವಾರ, 5 ಡಿಸೆಂಬರ್ 2018 (09:22 IST)
ಬೆಂಗಳೂರು: ನಾನೇನು ಮಾಡ್ಲಿ ಸ್ವಾಮಿ ನನ್ನ ಹುಡುಗಿ ನಾಯಿ ಪ್ರೇಮಿ ಎಂಬ ಹಾಡೊಂದು ಭಾರೀ ಹಿಟ್ ಆಗಿತ್ತು. ಆದರೆ ನಿಜ ಜೀವನದಲ್ಲೂ ಈ ರೀತಿ ನಾಯಿ ಪ್ರೇಮಿಗಳನ್ನು ಮದುವೆಯಾದರೆ ಖುಷಿಯಾಗಿರುತ್ತೇವಾ? ತಜ್ಞರು ಏನು ಹೇಳುತ್ತಾರೆ ಗೊತ್ತಾ?


ತಜ್ಞರ ಪ್ರಕಾರ ನಾಯಿ ಪ್ರೇಮಿಗಳನ್ನು ಮದುವೆಯಾದರೆ ಒಳ್ಳೆಯದು. ಯಾಕೆಂದರೆ ನಾಯಿಯಂತಹಾ ಸಾಕು ಪ್ರಾಣಿಗಳನ್ನು ನೋಡಿಕೊಳ್ಳುವ ವ್ಯಕ್ತಿಗೆ ಸಹಜವಾಗಿಯೇ ತ್ಯಾಗದ ಭಾವನೆ, ಒಬ್ಬರನ್ನು ಎಚ್ಚರಿಕೆಯಿಂದ, ಪ್ರೀತಿಯಿಂದ ನೋಡಿಕೊಳ್ಳುವ ಅನುಭವವಿರುತ್ತದೆ. ಅಂತಹ ವ್ಯಕ್ತಿಗಳಿಗೆ ಫಲಾಪೇಕ್ಷೆಯಿಲ್ಲದೇ ಪ್ರೀತಿಸುವುದು ಹೇಗೆಂದು ಗೊತ್ತಿರುತ್ತದೆ.

ಅಷ್ಟೇ ಅಲ್ಲ ನಾಯಿ ಪ್ರೇಮಿಗಳು ಇತರರನ್ನು ಪ್ರೀತಿಯಿಂದ ನೋಡಿಕೊಳ್ಳುವ ಗುಣ ಹೊಂದಿರುತ್ತಾರೆ. ಅದೇ ಕಾರಣಕ್ಕೆ ನಾಯಿ ಪ್ರೇಮಿಗಳನ್ನು ಸಂಗಾತಿಯಾಗಿ ಮಾಡಿಕೊಳ್ಳುವುದು ಉತ್ತಮವಂತೆ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಊಟದ ಸಮಯ ಹೀಗಿರಲಿ

ಉತ್ತಮ ಆರೋಗ್ಯಕ್ಕೆ ಊಟದ ಬಳಿಕ ಹೀಗಿರಲಿ ಚಟುವಟಿಕೆ

ಕುಕ್ಕರ್ ಬ್ಲಾಸ್ಟ್ ಆಗುವ ಸೂಚನೆ ಕೊಡುವ ಲಕ್ಷಣಗಳಿವು

ಮುಂದಿನ ಸುದ್ದಿ
Show comments