Daily Horoscope

ನಿಯಮಿತವಾಗಿ ಸೆಕ್ಸ್ ಮಾಡುತ್ತಿದ್ದೀರಾ? ಹಾಗಿದ್ದರೆ ಇಲ್ಲಿದೆ ಗುಡ್ ನ್ಯೂಸ್!

Webdunia
ಶನಿವಾರ, 8 ಸೆಪ್ಟಂಬರ್ 2018 (09:30 IST)
ಬೆಂಗಳೂರು: ನಿಯಮಿತವಾಗಿ ಸೆಕ್ಸ್ ಮಾಡುವುದರಿಂದ ಆರೋಗ್ಯ ಸುಧಾರಿಸುತ್ತದೆ ಎಂದು ಹಲವು ಅಧ್ಯಯನಗಳು ದೃಢಪಡಿಸಿವೆ. ಅದರ ಜತೆಗೆ ಇನ್ನೊಂದು ಲಾಭವಿದೆ ಅದೇನು ಗೊತ್ತಾ?

ನಿಯಮಿತವಾಗಿ ಸೆಕ್ಸ್ ಮಾಡುವುದರಿಂದ ಆರೋಗ್ಯದ ಮೇಲೆ ಮಾತ್ರವಲ್ಲ, ಸೌಂದರ್ಯದ ಮೇಲೂ ಪರಿಣಾಮ ಬೀರುತ್ತದಂತೆ! ಹಾಗಂತ ತಜ್ಞರು ಹೇಳುತ್ತಾರೆ.

ಹೆಚ್ಚು ಸೆಕ್ಸ್‍ ಮಾಡಿದಷ್ಟೂ ನೀವು ಹೆಚ್ಚು ಸುಂದರರಾಗುತ್ತೀರಿ ಎನ್ನುತ್ತಾರೆ ತಜ್ಞರು. ಅದು ಹೇಗೆ ಅಂತೀರಾ? ಸೆಕ್ಸ್ ಮಾಡುವಾಗ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಸಂಚಾರವಾಗುತ್ತದೆ. ಇದು ಮುಖ, ಕೆನ್ನೆಯ ಚರ್ಮವನ್ನು ಕಾಂತಿಯುತವಾಗಿ ಮಾಡುತ್ತದೆ. ಇದರಿಂದಾಗಿ ಸಹಜವಾಗಿ ಚರ್ಮ ಕಾಂತಿಯುತವಾಗುತ್ತದೆ. ಹೀಗಾಗಿ ನಿಯಮಿತವಾಗಿ ಸೆಕ್ಸ್ ಮಾಡುವುದರಿಂದ ಸೌಂಧರ್ಯ ವರ್ಧಿಸುತ್ತದೆ ಎನ್ನುವುದು ತಜ್ಞರ ಅಭಿಮತ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ