Webdunia - Bharat's app for daily news and videos

Install App

ನಿಯಮಿತವಾಗಿ ಸಮಾಗಮ ನಡೆಸಿದ್ರೆ ಮಹಿಳೆಯರು ದಪ್ಪಗಾಗ್ತಾರಾ?

Webdunia
ಶುಕ್ರವಾರ, 7 ಸೆಪ್ಟಂಬರ್ 2018 (09:37 IST)
ಬೆಂಗಳೂರು: ಮದುವೆಯಾದ ನಂತರ ಹುಡುಗಿಯರು ದಪ್ಪಗಾಗ್ತಾರೆ. ಇದಕ್ಕೆ ಲೈಂಗಿಕ ಸಂಪರ್ಕವೇ ಕಾರಣ ಎಂಬ ತಪ್ಪು ಕಲ್ಪನೆ ಹಲವರಲ್ಲಿದೆ. ಆದರೆ ತಜ್ಞರು ಪ್ರಕಾರ ಇದು ಸುಳ್ಳು.

ಮದುವೆಯಾದ ಬಳಿಕ ಮಹಿಳೆಯರು ಯಾಕೆ ದಪ್ಪಗಾಗ್ತಾರೆ ಎನ್ನುವುದಕ್ಕೆ ನಿಖರ ಕಾರಣ ಪತ್ತೆಯಾಗಿಲ್ಲವಾದರೂ, ಲೈಂಗಿಕತೆಯಿಂದ ಮಾತ್ರ ಹೀಗಾಗುತ್ತದೆ ಎನ್ನುವುದು ತಪ್ಪು ಕಲ್ಪನೆ ಎಂದು ತಜ್ಞರು ಹೇಳುತ್ತಾರೆ.

ಬದಲಾಗಿ ನಿಯಮಿತವಾಗಿ ಮಿಲನ ಕ್ರಿಯೆ ನಡೆಸುವುದರಿಂದ ದೇಹಕ್ಕೆ ವ್ಯಾಯಾಮ ಸಿಕ್ಕಂತಾಗುತ್ತದೆ, ದೇಹದ ಸಣ್ಣ ಪ್ರಮಾಣದಲ್ಲಿ ಕ್ಯಾಲೋರಿ ನಷ್ಟವಾಗುತ್ತದಷ್ಟೆ. ಒಂದು ವೇಳೆ ಮದುವೆ ನಂತರ ದಪ್ಪಗಾಗುತ್ತಿದ್ದರೆ ಸರಿಯಾಗಿ ಅದಕ್ಕೆ ತಕ್ಕಂತೆ ವ್ಯಾಯಾಮ ಮಾಡಿ ದೇಹದ ಬೊಜ್ಜು ಕರಗಿಸಿ. ಇದಕ್ಕೆ ಲೈಂಗಿಕ ಜೀವನ ಕಾರಣವಲ್ಲ ಎನ್ನುವುದು ತಜ್ಞರ ಅಭಿಮತ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ