Webdunia - Bharat's app for daily news and videos

Install App

ಕಡಲೇಬೇಳೆ

Webdunia
ಬೇಕಾಗುವ ಸಾಮಾಗ್ರಿಗಳು:
ಕಡಲೇಬೇಳೆ - 1 ಕಪ್
ನೀರು - 3 ಕಪ್
ಸನ್‌ಫ್ಲವರ್ ಆಯಿಲ್ - 2 ಚಮಚ
ನೀರುಳ್ಳಿ - 1
ಟೊಮ್ಯಾಟೋ - 1
ಅರಶಿನ ಪುಡಿ - ಅರ್ಧ ಚಮಚ
ಮೆಣಸಿನ ಪುಡಿ - ಅರ್ಧ ಚಮಚ
ತುಪ್ಪ - 3 ಚಮಚ
ಒಣ ಕೆಂಪು ಮೆಣಸು - 3
ಇಂಗು - ಸ್ವಲ್ಪ
ಜೀರಿಗೆ - 1 ಚಮಚ
ಬೆಳ್ಳುಳ್ಳಿ ಎಸಳುಗಳು - 8-10
ಉಪ್ಪು - ರುಚಿಗೆ ತಕ್ಕಷ್ಟು

ಪಾಕ ವಿಧಾನ:
ಕಡೆಲೆಬೇಳೆ, ಸನ್‌ಫ್ಲವರ್ ಆಯಿಲ್, ಅರಶಿನ ಪುಡಿ, ಮೆಣಸಿನ ಪುಡಿ, ಉಪ್ಪು, ಸಣ್ಣಗೆ ಹೆಚ್ಚಿದ ಟೊಮ್ಯಾಟೋ ಮತ್ತು ನೀರುಳ್ಳಿ ಎಲ್ಲವಲನ್ನೂ ಕುಕ್ಕರಿನಲ್ಲಿ ಬೇಯಿಸಿ.ಇನ್ನೊಂದು ಸಣ್ಣ ಪಾತ್ರೆಯಲ್ಲಿ ತುಪ್ಪ ಬಿಸಿ ಮಾಡಿ, ಅದಕ್ಕೆ ಜೀರಿಗೆ ಹಾಕಿ ಸಿಡಿಸಿ. ಅದು ಸಿಡಿದ ನಂತರ, ಬೆಳ್ಳುಳ್ಳಿ ಎಸಳುಗಳನ್ನು ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ.ನಂತರ ಇದಕ್ಕೆ ಇಂಗು ಸೇರಿಸಿ ಕೂಡಲೇ ಇದನ್ನು ಬೇಯಿಸಿದ ಮಿಶ್ರಣಕ್ಕೆ ಹಾಕಿ.ಇದನ್ನು ಬಿಸಿ ಇರುವಾಗಲೇ ಅನ್ನದೊಂದಿಗೆ ತಿನ್ನಿರಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ವಿಶ್ವ ಯೋಗ ದಿನಾಚರಣೆ: ಮಕ್ಕಳು ಈ ಆಸನ ಮಾಡುವುದು ಬೆಸ್ಟ್

Show comments