Webdunia - Bharat's app for daily news and videos

Install App

ಗೆಣಾಸಿನ ಜಾಮೂನ್

Webdunia
ಸಾಮಗ್ರಿಗಳು : ಗೆಣಸು, ಖಾವಾ, ಸಕ್ಕರೆ, ಡಾಲ್ಡಾ, ಏಳಕ್ಕಿ, ಕೇಸರಿ, ಮೈದಾ

ಮಾಡುವ ವಿಧಾನ : ಗೆಣಸನ್ನು ಚೆನ್ನಾಗಿ ಬೇಯಿಸಿ ನಂತರ ಅದರ ಸಿಪ್ಪೆಯನ್ನು ತೆಗೆಯಿರಿ ಖವಾವನ್ನು ಚನ್ನಾಗಿ ನಾದಿಕೊಳ್ಳಿ, ನಂತರ ಗೆಣಸಿಗೆ ಖವಾ, ಮೈದಾ ಸೇರಿಸಿ ಮಿಶ್ರಣ ಮಾಡಿ ಚೆನ್ನಾಗಿ ನಾದಿ ಉಂಡೆ ಮಾಡಿಕೊಳ್ಳಿ. ಸಮ ಪ್ರಮಾಣದಲ್ಲಿ ಡಾಲ್ಡಾವನ್ನು ಬಾಣಲೆಯಲ್ಲಿ ಹಾಕಿ, ಎಣ್ಣೆ ಚನ್ನಾಗಿ ಕಾದ ನಂತರ ಗೆಣಸಿನ ಉಂಡೆಗಳನ್ನು ಕಂದು ಬಣ್ಣ ಬರುವವರೆಗೂ ಕರಿಯಿರಿ, ನಂತರ ಅವುಗಳನ್ನು ಸಕ್ಕರೆ ಪಾಕಕ್ಕೆ ಹಾಕಿ, ಅದಕ್ಕೆ ಸ್ವಲ್ಪ ಏಲಕ್ಕಿ ಪುಡಿ ಸೇರಿಸಬಹುದು.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

Show comments