Webdunia - Bharat's app for daily news and videos

Install App

ಟೊಮೇಟೋ ಕ್ಯಾರೆಟ್ ಚಟ್ನಿ

Webdunia
" ಬೇಕಾಗುವ ಸಾಮಗ್ರಿ: 10 ಬೆಳ್ಳುಳ್ಳು ಚೂರುಗಳು, 7 ಕೆಂಪು ಮೆಣಸು, 8 ಟೊಮೇಟೋ, ಒಂದು ಕಟ್ಟು ಕೊತ್ತಂಬರಿ ಸೊಪ್ಪು, ಒಂದು ಕ್ಯಾರೆಟ್, ಸಣ್ಣ ತುಂಡು ಶುಂಠಿ, ಎಣ್ಣೆ.

ಮಾಡುವ ವಿಧಾನ: ಒಂದು ಸ್ಪೂನ್‌ನಷ್ಟು ಎಣ್ಣೆಯನ್ನು ಬಾಣಲೆಗೆ ಹಾಕಿ. ಅದಕ್ಕೆ ಬೆಳ್ಳುಳ್ಳಿ, ಮೆಣಸನ್ನು ಹಾಕಿ. ಒಂದೆರಡು ನಿಮಿಷ ಕಳೆದ ಮೇಲೆ ಅದಕ್ಕೆ ಕ್ಯಾರೆಟ್, ಟೊಮೇಟೋಗಳ ಹೋಳುಗಳನ್ನು ಹಾಕಿ. ಏಳೆಂಟು ನಿಮಿಷಗಳ ಕಾಲ ಹಾಗೆಯೇ ಕಲಕುತ್ತಾ ಇಡಿ. ಅದಕ್ಕೆ ಕತ್ತರಿಸಿದ ಕೊತ್ತಂಬರಿ ಸೊಪ್ಪನ್ನು ಹಾಕಿ ಒಂದೆರಡು ನಿಮಿಷ ಹಾಗೇ ಬಿಡಿ. ನಂತರ ಒಲೆಯಿಂದ ಕೆಳಗಿಳಿಸಿ ತಣ್ಣಗಾಗಲು ಬಿಡಿ. ನಂತರ ಉಪ್ಪು ಹಾಗೂ ಶುಂಠಿಯನ್ನು ಹಾಕಿ ಮಿಕ್ಸಿಯಲ್ಲಿ ಚೆನ್ನಾಗಿ ಪೇಸ್ಟಿನಂತೆ ರುಬ್ಬಿ. ಟೊಮೇಟೋ ಕ್ಯಾರೆಟ್ ಚಟ್ನಿ ಸಿದ್ಧ.
"

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

Show comments