Webdunia - Bharat's app for daily news and videos

Install App

ಪುದೀನ ಚಟ್ನಿಪುಡಿ

Webdunia
ಬೇಕಾಗುವ ಪದಾರ್ಥಗಳು: ತಾಜಾ ಪುದೀನ ಸೊಪ್ಪು, ಕಡಲೆ ಬೇಳೆ, ಉದ್ದಿನ ಬೇಳೆ, ಒಣ ಮೆಣಸಿನ ಕಾಯಿ, ತುಪ್ಪ ಕೊತ್ತಂಬರಿ, ಬೆಲ್ಲ, ಹುಣಸೆಹಣ್ಣು, ಉಪ್ಪು, ಎಣ್ಣೆ
ತಯಾರಿಸುವ ವಿಧಾನ: ಪುದೀನ ಎಲೆಗಳನ್ನು ಕಾದ ಎಣ್ಣೆಗೆ ಹಾಕಿ ಸ್ವಲ್ವ ತುಪ್ಪದೊಂದಿಗೆ ಹುರಿಯಿರಿ. ನಂತರ ಕಡಲೆ ಬೇಳೆ, ಉದ್ದಿನ ಬೇಳೆ, ಒಣ ಮೆಣಸಿನ ಕಾಯಿಯನ್ನು ಹುರಿಯಿರಿ. ನಂತರ ಎಲ್ಲವನ್ನೂ ಮಿಕ್ಸಿಗೆ ಹಾಕಿ ಚೆನ್ನಾಗಿ ಪುಡಿ ಮಾಡಿರಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ವಿಶ್ವ ಯೋಗ ದಿನಾಚರಣೆ: ಮಕ್ಕಳು ಈ ಆಸನ ಮಾಡುವುದು ಬೆಸ್ಟ್

Show comments