Webdunia - Bharat's app for daily news and videos

Install App

ಬಾಳೆಕಾಯಿ ಕಟ್ಲೆಟ್ ಸಮೋಸಾ

Webdunia
ಬೇಕಾಗುವ ವಸ್ತುಗಳ ು: ಆಲೂಗಡ್ಡೆ 200 ಗ್ರಾಂ ,ಬಾಳೆಕಾಯಿ 1 ಅಥವಾ 2, ಹಸಿಬಟಾಣಿ 50 ಗ್ರಾಂ ,ಕ್ಯಾರೆಟ್ 50 ಗ್ರಾಂ ಖಾರದ ಪುಡಿ 1 ಚಮಚ ನಿಂಬೆಎಣ್ಣೆ 1/2 ಅರ್ಧ ಕರಿಯಲು ಬೇಕಾದಷ್ಟು ಎಣ್ಣೆ.

ಮಾಡುವ ವಿಧಾನ ಆಲೂಗಡ್ಡೆ ಮತ್ತು ಬಾಳೆಕಾಯಿಯನ್ನು ಚೆನ್ನಾಗಿ ಬೇಯಿಸಿ ಸಿಪ್ಪೆ ತೆಗೆದು ಪುಡಿ ಮಾಡಿ ಇಡಿ ಹಸಿ ಬಟಾಣೆಯನ್ನು ಬೇಯಿಸಿ ಒರಳಿನಲ್ಲಿ ಜಜ್ಜಿ ಇಡಿ ಕೊತ್ತಂಬರಿ ಸೊಪ್ಪನ್ನು ಸಣ್ಣಗೆ ಹೆಚ್ಚಿರಿ.

ಈ ಎಲ್ಲಾ ವಸ್ತುಗಳನ್ನು ಒಂದು ಪಾತ್ರೆಯಲ್ಲಿ ಹಾಕಿಕೊಂಡು ಮಿಶ್ರಮಾಡಿ, ಖಾರದ ಪುಡಿ, ರುಚಿಗೆ ಬೇಕಾಗುವಷ್ಟು ಉಪ್ಪಿನ ಪುಡಿ ,ನಿಂಬೆ ರಸ,ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹೂರಣಕ್ಕೆ ಸೇರಿಸಿ, ಚೆನ್ನಾಗಿ ಕಲೆಸಿರಿ,ಕಟ್ಲೆಟ್ ಆಕಾರಕ್ಕೆ ತಟ್ಟಿಕೊಂಡು ಎಣ್ಣೆಯಲ್ಲ್ ಹಾಕಿ ಕರಿಯಿರಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

Show comments