Webdunia - Bharat's app for daily news and videos

Install App

ಬಾಳೆಹಣ್ಣು ತೆಂಗಿನಕಾಯಿ ಪಚ್ಚಡಿ

Webdunia
ಬೇಕಾಗುವ ಸಾಮಾಗ್ರಿಗಳು:

ಬಾಳೆಹಣ್ಣು ತುಂಡುಗಳು - ಅರ್ಧ ಕಪ್
ತುರಿದ ಕೆಂಗಿನಕಾಯಿ - ಅರ್ಧ ಕಪ್
ಸಣ್ಣಗೆ ಹೆಚ್ಚಿದ ನೀರುಳ್ಳಿ - ಅರ್ಧ ಕಪ್
ಹಸಿಮಣಸಿನಕಾಯಿ - 2
ನಿಂಬೆರಸ - 2 ಚಮಚ
ಉಪ್ಪು - ರುಚಿಗೆ ತಕ್ಕಷ್ಟು

ಒಗ್ಗರಣೆಗೆ:
ಸಾಸಿವೆ - ಅರ್ಧ ಚಮಚ
ಒಳ್ಳೆ ಮೆಣಸು - 4
ಜೀರಿಗೆ - ಸ್ವಲ್ಪ
ತುಪ್ಪ - 1 ಚಮಚ

ಪಾಕ ವಿಧಾನ: ತುಂಡುಮಾಡಿದ ಬಾಳೆಹಣ್ಣನ್ನು ಚೆನ್ನಾಗಿ ಹುರಿಯಿರಿ. ಹುರಿದ ಬಾಳೆಹಣ್ಣಿಗೆ ಶುಂಠಿ ಚೂರುಗಳು, ಸಣ್ಣಗೆ ಹೆಚ್ಚಿದ ಹಸಿಮೆಣಸಿನಕಾಯಿ, ನೀರುಳ್ಳಿ, ಉಪ್ಪು, ಮತ್ತು ತೆಂಗಿನ ಹಾಲನ್ನು ಒಟ್ಟಿಗೆ ಬೆರೆಸಿ ಬೇಯಿಸಿ. ಚೆನ್ನಾಗಿ ಬೆಂದ ಮೇಲೆ ಒಗ್ಗರಣೆ ಹಾಕಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

Show comments