Webdunia - Bharat's app for daily news and videos

Install App

ಮಾವಿನ ಕಾಯಿ ಚಟ್ನಿ

Webdunia
ಬೇಕಾಗುವ ಸಾಮಗ್ರಿಗಳು : ಒಣಮೆಣಸಿನ ಕಾಯಿ, ಮಾವಿನ ಕಾಯಿ, ತೆಂಗಿನ ತುರಿ, ಮೆಂತ್ಯೆ, ಹುಣಸೆಹಣ್ಣು, ಉಪ್ಪು, ಸಾಸಿವೆ, ಎಣ್ಣೆ, ಇಂಗು

ಮಾಡುವ ವಿಧಾನ : ಮಾವಿನಕಾಯಿ ಸಿಪ್ಪೆ ತೆಗೆದು ತುರಿದುಕೊಳ್ಳಿ. ಅದಕ್ಕೆ ತೆಂಗಿನ ತುರಿ ಸೇರಿಸಿ. ಒಣಮೆಣಸಿನ ಕಾಯಿ ಹಾಗೂ ಮೆಂತ್ಯೆ ಹುರಿದುಕೊಳ್ಳಿ. ನಂತರ ಎಲ್ಲಾ ಪದಾರ್ಥಗಳನ್ನು ಸೇರಿಸಿ ರುಬ್ಬಿಕೊಳ್ಳಿ. ಕೊನೆಯಲ್ಲಿ ಸಾಸಿವೆ, ಇಂಗು ಒಗ್ಗಣೆ ಹಾಕಿ, ರುಬ್ಬಿದ ಪ್ರದಾರ್ಥಗಳನ್ನು ಒಗ್ಗಣೆಗೆ ಹಾಕಿ ಕಲಸಿರಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

Show comments