Webdunia - Bharat's app for daily news and videos

Install App

ಸಸ್ಯಹಾರಿಗಳಿಗಾಗಿ ಸ್ವಾದಿಷ್ಠ ಕ್ಯಾರೆಟ್ ಚಟ್ನಿ

Webdunia
ಮಂಗಳವಾರ, 11 ಜೂನ್ 2013 (17:27 IST)
PR
ಬೇಕಾಗುವ ಸಾಮಗ್ರಿಗಳು:

ಕ್ಯಾರೆಟ್ ತುಂಡುಗಳು - 1 ಕಪ್
ಮಾವಿನಕಾಯಿ - 1 ಸಣ್ಣ ತುಂಡು
ಹಸಿಮೆಣಸಿನಕಾಯಿ - 6
ನೀರುಳ್ಳಿ - 8
ಶುಂಠಿ - ಸಣ್ಣ ತುಂಡು
ಉಪ್ಪು - ರುಚಿಗೆ ತಕ್ಕಷ್ಟು
ಸಾಸಿವೆ - 1 ಚಮಚ
ಕೆಂಪು ಮೆಣಸು - 3
ತೆಂಗನಎಣ್ಣೆ - 1 ಚಮಚ

ಪಾಕ ವಿಧಾನ:

ಕ್ಯಾರೆಟ್‌ಗೆ ಉಪ್ಪು, ಹಸಿಮೆಣಸಿನಕಾಯಿ, ನೀರುಳ್ಳಿ, ಶುಂಠಿ, ಮಾವಿನಕಾಯಿ ಸೇರಿಸಿ ಚೆನ್ನಾಗಿ ರುಬ್ಬಿ. ನಂತರ ಎಣ್ಣೆ ಬಿಸಿ ಮಾಡಿ ಅದಕ್ಕೆ ಸಾಸಿವೆ ಹಾಕಿ. ಅದು ಸಿಡಿದ ನಂತರ ಕೆಂಪುಮೆಣಸು ಹಾಕಿ ಹೊಂಬಣ್ಣ ಬಂದ ನಂತರ ಅದನ್ನು ರುಬ್ಬಿದ ಮಿಶ್ರಣಕ್ಕೆ ಹಾಕಿ. ಅನ್ನ, ದೋಸೆಯೊಂದಿಗೆ ತಿನ್ನಬಹುದು.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ವಿಶ್ವ ಯೋಗ ದಿನಾಚರಣೆ: ಮಕ್ಕಳು ಈ ಆಸನ ಮಾಡುವುದು ಬೆಸ್ಟ್

Show comments