Webdunia - Bharat's app for daily news and videos

Install App

ಹಸಿರು ಚಟ್ನಿ

Webdunia
" ಬೇಕಾಗುವ ವಸ್ತುಗಳು: ಎರಡು ಕಂತೆ ಕೊತ್ತಂಬರಿ ಸೊಪ್ಪು, ಐದಾರು ಹಸಿಮೆಣಸಿನಕಾಯಿ, 1 ಕಂತೆ ಪುದಿನ ಸೊಪ್ಪು, 25 ಗ್ರಾಂ ಬೆಲ್ಲ, ಹುರಿಗಡಲೆ ಅರ್ಧಬಟ್ಟಲು, ಉಪ್ಪು, ಒಂದು ಗಡ್ಡೆ ಬೆಳ್ಳುಳ್ಳಿ.

ಮಾಡುವ ವಿಧಾನ: ಕೊತ್ತಂಬರಿ ಸೊಪ್ಪನ್ನು ಬುಡ ಕಡಿದು ತೆಳೆದಿಡಿ. ಪುದಿನ ಸೊಪ್ಪನ್ನು ಸಹ ತೊಳೆದು ಇಡಿ. ಬೆಳ್ಳುಳ್ಳಿಯನ್ನು ಸಿಪ್ಪೆ ಬಿಡಿಸಿಡಿ. ಎಲ್ಲ ವಸ್ತುಗಳನ್ನು ಮಿಕ್ಸಿಗೆ ಹಾಕಿ ರುಬ್ಬಿ. ಹದಗಟ್ಟಿಯಾಗಿರುವ ಹಸಿರು ಚಟ್ನಿ ಸಿದ್ಧ.
"

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಹಾಕುಂಭ ಮೇಳ 2025ರಲ್ಲಿ ಧ್ಯಾನ ಮಾಡುವವರಿಗೆ 5 ಸಲಹೆಗಳು

ಚಳಿಗಾಲದಲ್ಲಿ ಪ್ರವಾಸಕ್ಕೆ ತೆರಳುವ ಪ್ಲಾನ್ ಇದ್ಯಾ, ಹಾಗಾದರೆ ಇದನ್ನು ತಪ್ಪದೆ ತೆಗೆದುಕೊಂಡು ಹೋಗಿ

ಚಳಿಗಾಲದಲ್ಲಿ ಉತ್ತಮ ಆರೋಗ್ಯಕ್ಕೆ ಈ ರೀತಿ ರಸಂ ಮಾಡಿ ಸೇವಿಸಿ

ಹೊಸ ವರ್ಷವನ್ನು ಆರೋಗ್ಯಕರ ರೀತಿಯಲ್ಲಿ ಆಚರಿಸಲು 5 ಸಲಹೆಗಳು

ಮುಟ್ಟಿನ ನೋವು ಕಡಿಮೆ ಮಾಡಲು ಇಲ್ಲಿದೆ ಕೆಲವು ಸೂಪರ್ ಉಪಾಯಗಳು

Show comments