Webdunia - Bharat's app for daily news and videos

Install App

ಹಾಗಲಕಾಯಿ ಪಲ್ಯ

Webdunia
" ಬೇಕಾಗುವ ಸಾಮಗ್ರಿಗಳು: ಹಾಗಲಕಾಯಿ, ಟೊಮೇಟೊ, ಹುಣಸೆಹಣ್ಣು, ಸಕ್ಕರೆ, ಕರಿಬೇವು, ಕೊತ್ತಂಬರಿ, ಈರುಳ್ಳಿ, ಬೆಳ್ಳುಳ್ಳಿ, ಉಪ್ಪು

ಮಾಡುವ ವಿಧಾನ: ಹಾಗಲಕಾಯಿಯನ್ನು ಹೆಚ್ಚಿಕೊಳ್ಳಿ ಮತ್ತು ಟೊಮೇಟೊ ಹುಣಸೆ ರಸ ಅದಕ್ಕೆ ಸೇರಿಸಿ, ಮೇಲಿನ ಎಲ್ಲ ಮಸಾಲೆಯನ್ನು ಒಗ್ಗರಣೆ ಹಾಕಿ. ಇದಕ್ಕೆ ಹಾಗಲಕಾಯಿ ಮತ್ತು ಹುಣಸೆ ರಸ ಸೇರಿಸಿಕೊಳ್ಳಿ ನೀರು ಸೇರಿಸಿ ಐದು ನಿಮಿಷ ಬೇಯಿಸಿ. ಇಗ ಇದಕ್ಕೆ ಮಸಾಲೆ ಪುಡಿ ರುಚಿಗೆ ತಕ್ಕಷ್ಟು ಉಪ್ಪು, ಕೊತ್ತಂಬರಿ ಹಾಕಿ ಮತ್ತೆ ಬೇಯುಸಿ.
"

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಪ್ರವಾಸಕ್ಕೆ ತೆರಳುವ ಪ್ಲಾನ್ ಇದ್ಯಾ, ಹಾಗಾದರೆ ಇದನ್ನು ತಪ್ಪದೆ ತೆಗೆದುಕೊಂಡು ಹೋಗಿ

ಚಳಿಗಾಲದಲ್ಲಿ ಉತ್ತಮ ಆರೋಗ್ಯಕ್ಕೆ ಈ ರೀತಿ ರಸಂ ಮಾಡಿ ಸೇವಿಸಿ

ಹೊಸ ವರ್ಷವನ್ನು ಆರೋಗ್ಯಕರ ರೀತಿಯಲ್ಲಿ ಆಚರಿಸಲು 5 ಸಲಹೆಗಳು

ಮುಟ್ಟಿನ ನೋವು ಕಡಿಮೆ ಮಾಡಲು ಇಲ್ಲಿದೆ ಕೆಲವು ಸೂಪರ್ ಉಪಾಯಗಳು

ಕ್ರಿಸ್ಮಸ್‌ ವಿಶೇಷ: ಹಬ್ಬದ ಸೀಸನ್‌ಗಾಗಿ ಪ್ಲಮ್ ಕೇಕ್‌ ಪ್ರಯತ್ನಿಸಲೇಬೇಕು

Show comments