Article Vegetarian %e0%b2%ac%e0%b2%b3%e0%b3%8d%e0%b2%b3%e0%b2%be%e0%b2%b0%e0%b2%bf %e0%b2%b8%e0%b2%be%e0%b2%b0%e0%b3%81 111073000048_1.htm

Daily Horoscope

Select Your Language

Notifications

webdunia
webdunia
webdunia
webdunia

ಬಳ್ಳಾರಿ ಸಾರು

ಬಳ್ಳಾರಿ ಸಾರು
ಮೊದಲಿಗೆ ತೊಗರಿ ಬೇಳೆಯನ್ನು ಚೆನ್ನಾಗಿ ಬೇಯಿಸಿ. ನೀರುಳ್ಳಿ ಬಿಟ್ಟು ಉಳಿದೆಲ್ಲವುಗಳನ್ನು ಚೆನ್ನಾಗಿ ರುಬ್ಬಿರಿ. ನೀರುಳ್ಳಿಯನ್ನು ಹೊಂಬಣ್ಣ ಬರುವವರೆಗೆ ಹುರಿದು ಇದಕ್ಕೆ ಬೇಯಿಸಿದ ತೊಗರಿಬೇಳೆಯನ್ನು ಮತ್ತು ಹುಣಸೇಹಣ್ಣಿನ ರಸವನ್ನು ಸೇರಿಸಿ. ನಂತರ ರುಬ್ಬಿದ ಮಿಶ್ರಣವನ್ನು ಸೇರಿಸಿ ಹತ್ತು ನಿಮಿಷ ಚೆನ್ನಾಗಿ ಕುದಿಸಿ.ಅನ್ನದೊಂದಿಗೆ ತಿನ್ನಲು ರುಚಿಯಾಗಿರುತ್ತದೆ.

Share this Story:

Follow Webdunia kannada